newsfirstkannada.com

ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ.. ಸಾವಿನ ಸುದ್ದಿ ಕೇಳಿ ಹೃದಯಾಘಾತಕ್ಕೆ ಬಲಿಯಾದ ಅಭಿಮಾನಿ

Share :

Published February 25, 2024 at 5:23pm

  ಇಂದು ಹೃದಯಾಘಾತಕ್ಕೆ ಬಲಿಯಾದ ಸುರಪುರ ಶಾಸಕ

  ಶಾಸಕನ ನಿಧನದ ಸುದ್ದಿ ಕೇಳಿ ಅಭಿಮಾನಿಗೆ ಹಾರ್ಟ್​ ಅಟ್ಯಾಕ್​

  ಕಾಂಗ್ರೆಸ್​ ಶಾಸಕನ ಸಾವಿಗೆ ಕಂಬನಿ ಸುರಿಸಿದ ನಾಯಕರು

ಯಾದಗಿರಿ: ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಇಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಾಂಗ್ರೆಸ್​ ಶಾಸಕನ ನಿಧನದ ಸುದ್ದಿ ತಿಳಿದು ಅಭಿಮಾನಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.

ಹನುಮಂತ ಹವಾಲ್ದಾರ್ (65) ಸಾವನ್ನಪ್ಪಿದ ವ್ಯಕ್ತಿ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದ ಅಭಿಮಾನಿ. ಹನುಮಂತ ಶಾಸಕ ರಾಜಾ ವೆಂಕಟಪ್ಪ ನಾಯಕರ ಅಪ್ಪಟ ಅಭಿಮಾನಿಯಾಗಿದ್ದರು. ಶಾಸಕರ ನಿಧನ ಸುದ್ದಿ ತಿಳಿದು ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ.. ಸಾವಿನ ಸುದ್ದಿ ಕೇಳಿ ಹೃದಯಾಘಾತಕ್ಕೆ ಬಲಿಯಾದ ಅಭಿಮಾನಿ

https://newsfirstlive.com/wp-content/uploads/2024/02/Surapura.jpg

Load More