ವಿಶ್ವಕಪ್ ಆಡಿದ ಹಿರಿಯ ಆಟಗಾರರಿಗೆ ವಿಶ್ರಾಂತಿ
ಯಂಗ್ಗನ್ಗಳಿಗೆ ಮಣೆ ನೀಡಿದ ಬಿಸಿಸಿಐ
ನವೆಂಬರ್ 23 ರಿಂದ ಟಿ-20 ಸರಣಿ ಆರಂಭ
ನವೆಂಬರ್ 23 ರಿಂದ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗುವ ಟಿ-20 ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ.
ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಯಂಗ್ಸ್ಟರ್ಗಳಿಗೆ ಆದ್ಯತೆ ನೀಡಲಾಗಿದೆ. ವಿಶೇಷ ಏನಂದರೆ ಋತುರಾಜ್ ಗಾಯಕ್ವಾಡ್ಗೆ ಉಪನಾಯಕನ ಜವಾಬ್ದಾರಿ ಒಲಿದು ಬಂದಿದೆ. ಏಷ್ಯನ್ ಗೇಮ್ಸ್ನಲ್ಲಿ ನಡೆದ ಪಂದ್ಯದಲ್ಲಿ ಗಾಯಕ್ವಾಡ್ ಕ್ಯಾಪ್ಟನ್ ಆಗಿ ನಿಭಾಯಿಸಿದ್ದರು. ಇನ್ನು ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೂಡ ಸ್ಥಾನ ಗಿಟ್ಟಿಸಿಕೊಳ್ಳವಲ್ಲಿ ಯಶಸ್ವಿಯಾಗಿದ್ದಾರೆ.
ತಂಡದಲ್ಲಿ ಯಾರಿಗೆಲ್ಲ ಅವಕಾಶ..?
ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ಋತುರಾಜ್ ಗಾಯಕ್ವಾಡ್ (ಉಪನಾಯಕ), ಈಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕಿಪರ್), ವಾಷಿಂಗಟನ್ ಸುಂದರ್, ಅಕ್ಸರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯಿ, ಅರ್ಷ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್, ಮುಕೇಶ್ ಕುಮಾರ್ ತಂಡದಲ್ಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಭಾರತ ಮೂರು ಟಿ-20 ಪಂದ್ಯಗಳನ್ನು ಆಡಲಿದೆ. ವಿಶಾಖ ಪಟ್ಟಣ, ರಾಯಪುರ ಹಾಗೂ ಬೆಂಗಳೂರು ಪಂದ್ಯಗಳು ನಡೆಯಲಿವೆ. ಶ್ರೇಯಸ್ ಅಯ್ಯರ್ ಬೆಂಗಳೂರು ಮತ್ತು ರಾಯಪುರದಲ್ಲಿ ನಡೆಯುವ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ. ಉಪನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ನವೆಂಬರ್ 23, 26, 28 ರಂದು ಪಂದ್ಯಗಳು ನಡೆಯಲಿವೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್