ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಭರ್ಜರಿ ತಯಾರಿ
ಮುಂದಿನ ಸೀಸನ್ ಕಪ್ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಣ!
ಐಪಿಎಲ್ ಆಕ್ಷನ್ನಲ್ಲಿ ಸ್ಟಾರ್ ಪ್ಲೇಯರ್ ಮೇಲೆ ಆರ್ಸಿಬಿ ತಂಡದ ಹದ್ದಿನ ಕಣ್ಣು
2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೇಗಾದ್ರೂ ಮಾಡಿ ಕಪ್ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿದೆ. ಹಾಗಾಗಿ ಆರ್ಸಿಬಿ ತಂಡದ ಮೆಂಟರ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ದಿನೇಶ್ ಕಾರ್ತಿಕ್ ಅವರನ್ನು ನೇಮಿಸಿದೆ. ಈ ಮಧ್ಯೆ ಮತ್ತೋರ್ವ ಸ್ಫೋಟಕ ಬ್ಯಾಟರ್ ಆರ್ಸಿಬಿಗೆ ಎಂಟ್ರಿ ಆಗೋ ಸೂಚನೆ ಸಿಕ್ಕಿದೆ.
ವರ್ಷದ ಕೊನೆ ಡಿಸೆಂಬರ್ನಲ್ಲಿ 2025ರ ಐಪಿಎಲ್ ಮೆಗಾ ಆಕ್ಷನ್ ನಡೆಯಲಿದೆ. ಮೆಗಾ ಆಕ್ಷನ್ನಲ್ಲಿ ತಮಗೆ ಬೇಕಾದ ಆಟಗಾರರನ್ನು ಖರೀದಿ ಮಾಡಲು ಆರ್ಸಿಬಿ ಮುಂದಾಗಿದೆ. ಕ್ವಾಲಿಟಿ ಆಟಾಗರರ ಖರೀದಿ ಮಾಡಿ ಬಲಿಷ್ಠ ತಂಡ ಕಟ್ಟು ಪ್ಲಾನ್ ಆರ್ಸಿಬಿಯದ್ದು. ಹಾಗಾಗಿ ಕೆ.ಎಲ್ ರಾಹುಲ್ ಅವರ ಮೇಲೆ ಆರ್ಸಿಬಿ ಕಣ್ಣಿಟ್ಟಿದೆ.
If Surya Kumar Yadav comes into the IPL 2025 Mega Auction then RCB should bid for him ?🔥
Yes or No 🤔 pic.twitter.com/til702WCNJ
— Virat Kohli Fan Club (@Trend_VKohli) July 22, 2024
ಇನ್ನು, ಕೆ.ಎಲ್ ರಾಹುಲ್ ಅವರೊಂದಿಗೆ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅಥವಾ ಇಶಾನ್ ಕಿಶನ್ ಅವರನ್ನು ಖರೀದಿ ಮಾಡಬೇಕು ಎಂಬುದು ಆರ್ಸಿಬಿ ಪ್ಲಾನ್. ಮುಂದಿನ ಸೀಸನ್ ವೇಳೆಗೆ ಮುಂಬೈ ತಂಡವನ್ನು ಸೂರ್ಯಕುಮಾರ್ ಯಾದವ್ ಬಿಡೋದು ಪಕ್ಕಾ ಆಗಿದೆ. ಹಾಗಾಗಿ ಸೂರ್ಯ ಅವರನ್ನು ಆರ್ಸಿಬಿ ಖರೀದಿ ಮಾಡೋ ಸಾಧ್ಯತೆ ಇದೆ.
ಕೆ.ಎಲ್ ರಾಹುಲ್ಗೆ ಆರ್ಸಿಬಿ ಕ್ಯಾಪ್ಟನ್ಸಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್. ಇವರು ಇದೇ ತಿಂಗಳು 13ನೇ ತಾರೀಕು 40 ವರ್ಷಕ್ಕೆ ಕಾಲಿಟ್ಟರು. ಹಾಗಾಗಿ ಫಾಫ್ಗೆ ಕೊಕ್ ಕೊಟ್ಟು, ರಾಹುಲ್ ಅವರನ್ನು ಕ್ಯಾಪ್ಟನ್ ಮಾಡಲು ಆರ್ಸಿಬಿ ಪ್ಲಾನ್ ಮಾಡಿಕೊಂಡಿದೆ.
ಇದನ್ನೂ ಓದಿ: ಹಾರ್ದಿಕ್ ಬೆನ್ನಲ್ಲೇ ಸೂರ್ಯಗೆ ದೊಡ್ಡ ಆಘಾತ ಕೊಟ್ಟ ಕೋಚ್ ಗಂಭೀರ್.. ಶಾಕಿಂಗ್ ನಿರ್ಧಾರ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್