/newsfirstlive-kannada/media/post_attachments/wp-content/uploads/2025/04/jammu-kashmir3.jpg)
ಖುಷಿ ಖುಷಿಯಾಗಿ ಬೇರೆ ಬೇರೆ ರಾಜ್ಯದಿಂದ ಜಮ್ಮು ಕಾಶ್ಮೀರದ ಸೌಂದರ್ಯ ಕಣ್ತುಂಬಿಕೊಳ್ಳಲು ಬಂದಿದ್ದವರ ಮೇಲೆ ಉಗ್ರರ ಕರಿ ಛಾಯೆ ಬಿದ್ದಿದೆ. ಏಕಾಏಕಿ ಪ್ರವಾಸಿಗರಿದ್ದ ಜಾಗಕ್ಕೆ ಬಂದು ಗುಂಡಿಟ್ಟು ಉಗ್ರರು ಅಟ್ಯಾಕ್ ಮಾಡಿದ್ದಾರೆ.
ಭಯಾನಕ ದಾಳಿಯ ಓರ್ವ ಭಯೋತ್ಪಾದಕನ ಫೋಟೋ ವೈರಲ್ ಆಗುತ್ತಿದ್ದಂತೆ ಮತ್ತೆ ನಾಲ್ವರು ಶಂಕಿತ ಉಗ್ರರ ಫೋಟೋ ರಿಲೀಸ್ ಆಗಿದೆ. ಕೈಯಲ್ಲಿ ಗನ್ ಹಿಡಿದು ಭೀಕರ ಕೃತ್ಯ ನಡೆಸುತ್ತಿರೋ ಭಯೋತ್ಪಾದಕರ ಫೋಟೋ ಇದಾಗಿದೆ.
ಇದನ್ನೂ ಓದಿ:ಉಗ್ರರ ಗುಂಡಿನ ದಾಳಿ.. ಪ್ರಾಣ ಬಿಟ್ಟ ಮಗನ ಬರುವಿಕೆಗಾಗಿ ಕಾದು ಕುಳಿತ ತಾಯಿ
ಪಹಲ್ಗಾಮ್ನಲ್ಲಿ ನಡೆದ ಉಗ್ರರು ದಾಳಿಯಲ್ಲಿ 26 ಪ್ರವಾಸಿಗರು ಜೀವ ಕಳೆದುಕೊಂಡಿದ್ದಾರೆ. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಉಗ್ರರು ಫೈರಿಂಗ್ ಮಾಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ 17 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ