newsfirstkannada.com

ಬೆಂಗಳೂರಲ್ಲಿ ವೈದ್ಯಕೀಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಹಾಸ್ಟೆಲ್‌ನಲ್ಲಿ ಮೃತದೇಹ ಪತ್ತೆ!

Share :

Published June 10, 2024 at 9:56pm

    ಬೆಳಗ್ಗೆ ಪ್ರಾಕ್ಟಿಕಲ್ ಎಕ್ಸಾಂ ಅಟೆಂಡ್ ಮಾಡಿ ಬಂದಿದ್ದ ವಿದ್ಯಾರ್ಥಿ

    ಮಧ್ಯಾಹ್ನ ಹಾಸ್ಟೆಲ್‌ಗೆ ವಾಪಸ್ ಬಂದ ಮೇಲೆ ಮೃತದೇಹ ಪತ್ತೆ

    ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಓದಿತ್ತಿದ್ದ ವಿದ್ಯಾರ್ಥಿ ದಾರುಣ ಸಾವು

ಬೆಂಗಳೂರು: ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಓದಿತ್ತಿದ್ದ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಸಾವನ್ನಪ್ಪಿರೋ ಘಟನೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಲೋಕೇಂದ್ರ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ.
ಲೋಕೇಂದ್ರ ಕುಮಾರ್ ಬೌರಿಂಗ್ ಆಸ್ಪತ್ರೆಯಲ್ಲಿ ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ. ಇಂದು ಮಧ್ಯಾಹ್ನ ಹಾಸ್ಟೆಲ್‌ಗೆ ಬಂದು ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇಂದು ಬೆಳಗ್ಗೆ ಪ್ರಾಕ್ಟಿಕಲ್ ಎಕ್ಸಾಂ ಅಟೆಂಡ್ ಮಾಡಿದ್ದ ವಿದ್ಯಾರ್ಥಿ ಮಧ್ಯಾಹ್ನ ಹಾಸ್ಟೆಲ್‌ಗೆ ವಾಪಸ್ ಆಗಿದ್ದಾನೆ. ಮೆಡಿಕಲ್ ವಿದ್ಯಾರ್ಥಿ ಹಾಸ್ಟೆಲ್‌ನ ಕೊಠಡಿಯ ರೂಮ್‌ ಲಾಕ್ ಮಾಡಿಕೊಂಡು ನೇಣಿಗೆ ಶರಣಾಗಿರುವ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ‘ಸ್ನೇಹಿತೆ ಜೊತೆ ಮದುವೆಯಾಗಿ ಸಹ ನಟಿ ಜತೆ ಲವ್‌’- ಯುವ ವಿಚ್ಛೇದನಕ್ಕೆ ಶ್ರೀದೇವಿ ಖಡಕ್ ರಿಪ್ಲೈ; ಹೇಳಿದ್ದೇನು? 

ಲೋಕೇಂದ್ರ ಕುಮಾರ್ ರಾಜಸ್ಥಾನ ಮೂಲದ ವಿದ್ಯಾರ್ಥಿಯಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಘಟನಾ ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ವೈದ್ಯಕೀಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಹಾಸ್ಟೆಲ್‌ನಲ್ಲಿ ಮೃತದೇಹ ಪತ್ತೆ!

https://newsfirstlive.com/wp-content/uploads/2024/06/Bangalore-Medical-Student-Death.jpg

Load More