newsfirstkannada.com

ಸ್ವಿಗ್ಗಿ ಡೆಲಿವರಿ ಬಾಯ್ ಮತ್ತು ಸೆಕ್ಯೂರಿಟಿ ಗಾರ್ಡ್ ನಡುವೆ ಮಾರಾಮಾರಿ; ಯದ್ವಾತದ್ವಾ ಬಡಿದಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Share :

12-11-2023

  ಸೆಕ್ಯೂರಿಟಿ ಗಾರ್ಡ್ ಮೇಲೆ ಡೆಲಿವರಿ ಬಾಯ್​ನಿಂದ ಹಲ್ಲೆ

  ಫುಡ್ ಡೆಲಿವರಿ ವಿಚಾರದಲ್ಲಿ ಇಬ್ಬರ ನಡುವೆ ನಡೆದ ಕಿರಿಕ್​

  ಮಾತಿಗೆ ಮಾತು ಬೆಳೆದು ಪರಸ್ಪರ ಬಡಿದಾಡಿಕೊಂಡ ಇಬ್ಬರು

ಬೆಂಗಳೂರು: ಫುಡ್ ಡೆಲಿವರಿ ವಿಚಾರವಾಗಿ ಸೆಕ್ಯೂರಿಟಿ ಗಾರ್ಡ್ ಹಾಗೂ ಡೆಲಿವರಿ ಬಾಯ್ ನಡುವೆ ಮಾರಾಮಾರಿ ನಡೆದ ಘಟನೆ ರಾಯಸಂದ್ರದ ಅಪಾರ್ಟ್​ವೊಂದರಲ್ಲಿ ನಡೆದಿದೆ.

ಸ್ವಿಗ್ಗಿ ಡೆಲಿವರಿ ಬಾಯ್ ಅಜಯ್ ಎಂಬಾತನಿಂದ ಕೃತ್ಯ ನಡೆದಿದ್ದು, ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾನೆ.

ಫುಡ್ ಡೆಲಿವರಿ ವಿಚಾರದಲ್ಲಿ ಈ ಕಿರಿಕ್​ ನಡೆದಿದೆ ಎನ್ನಲಾಗಿದೆ. ಇಬ್ಬರು ವ್ಯಕ್ತಿಗಳು ಮಾತಿಗೆ ಮಾತು ಬೆಳೆದು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಹೊಡೆದಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ವಿಗ್ಗಿ ಡೆಲಿವರಿ ಬಾಯ್ ಮತ್ತು ಸೆಕ್ಯೂರಿಟಿ ಗಾರ್ಡ್ ನಡುವೆ ಮಾರಾಮಾರಿ; ಯದ್ವಾತದ್ವಾ ಬಡಿದಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ

https://newsfirstlive.com/wp-content/uploads/2023/11/Fight-3.jpg

Load More