newsfirstkannada.com

ಇವತ್ತು ವಿಶ್ವಕಪ್​​ ಫೈನಲ್.. ಟೀಂ ಇಂಡಿಯಾದ ಪ್ಲೇಯಿಂಗ್-11ನಲ್ಲಿ ವಿರಾಟ್ ಕೊಹ್ಲಿ ಔಟ್​​..?

Share :

Published June 29, 2024 at 6:46am

    ಟಿ20 ವಿಶ್ವಕಪ್​​ನಲ್ಲಿ ಕೊಹ್ಲಿ ಬ್ಯಾಟ್​ನಿಂದ ರನ್​ ಬಂದಿಲ್ಲ

    ಸತತ ಫೇಲ್ಯೂರ್​​ನಿಂದ ಟೀಕೆಗೆ ಒಳಗಾಗಿರುವ ವಿರಾಟ್

    ಇವತ್ತು ಮಾಡು ಇಲ್ಲವೇ ಮಡಿ ಪಂದ್ಯ, ಗೆಲ್ಲಲೇಬೇಕಿದೆ

ಇಂದು ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿದೆ. ಫೈನಲ್ ಫೈಟ್​​ನಲ್ಲಿ ಸೋಲಿಲ್ಲದ ಸರದಾರರು ಮುಖಾಮುಖಿಯಾಗ್ತಿದ್ದು, ಅಜೇಯವಾಗಿಯೇ ಟ್ರೋಫಿ ಗೆಲ್ಲಲು ಎದುರು ನೋಡ್ತಿವೆ. ಹರಿಣಗಳು ಚೊಚ್ಚಲ ವಿಶ್ವಕಪ್ ಮೇಲೆ ಕಣ್ಣಿಟ್ಟಿದ್ರೆ. ಇತ್ತ ಟೀಮ್ ಇಂಡಿಯಾ 17 ವರ್ಷಗಳ ಬಳಿಕ ಟಿ20 ವಿಶ್ವ ಮುಕುಟ ಮುಡಿಗೇರಿಸಿಕೊಳ್ಳುಲು ಪಣ ತೊಟ್ಟಿದೆ.

ಇಂಡೋ ಹಾಗೂ ಸೌತ್ ಆಫ್ರಿಕಾ ನಡುವಿನ ಫೈನಲ್​ ಬ್ಯಾಟಲ್​​ಗೆ ಬರ್ಬೋಡೋಸ್ ಸಾಕ್ಷಿಯಾಗ್ತಿದ್ದು, ಯಾರ್ ಆಗ್ತಾರೆ ಚಾಂಪಿಯನ್ ಎಂಬ ಕುತೂಹಲ ಗರಿಗೆದರಿದೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಆರಂಭವಾಗಲಿದೆ.

ಇನ್ನು ಟೀಂ ಇಂಡಿಯಾದ ಪ್ಲೇಯಿಂಗ್11ನಲ್ಲಿ ಯಾವುದೇ ಬದಲಾವಣೆಯ ನಿರೀಕ್ಷೆಗಳು ಇಲ್ಲ. ಕಿಂಗ್ ವಿರಾಟ್ ಕೊಹ್ಲಿ ಫಾರ್ಮ್​ನಲ್ಲಿ ಇರೋದು ಟೀಂ ಇಂಡಿಯಾದ ದೊಡ್ಡ ಚಿಂತೆಯಾಗಿದೆ. ಅವರನ್ನು ಹೊರಗಿಟ್ಟು ಆಡಿಸುವ ಮನಸ್ಸು ರೋಹಿತ್ ಪಡೆ ಮಾಡಿದಂತೆ ಕಾಣ್ತಿಲ್ಲ. ಇಂಗ್ಲೆಂಡ್ ವಿರುದ್ಧದ ಪಂದ್ಯದ ಬಳಿಕ ಮಾತನಾಡಿರವ ಕ್ಯಾಪ್ಟನ್ ರೋಹಿತ್.. 15 ವರ್ಷಗಳ ಕಾಲ ಕ್ರಿಕೆಟ್ ಆಡಿರುವ ವಿರಾಟ್ ಕೊಹ್ಲಿಗೆ ಫಾರ್ಮ್​ ಸಮಸ್ಯೆ ಅಲ್ಲ. ಅವರ ಬೆಂಬಲಕ್ಕೆ ನಾವಿದ್ದೇವೆ ಎಂದು ರೋಹಿತ್ ಹೇಳಿದ್ದಾರೆ. ಹೀಗಾಗಿ ಇಂದು ಕೊಹ್ಲಿ ಆಡಿಯೇ ಆಡುತ್ತಾರೆ.

ಹೇಗಿದೆ ಭಾರತದ ತಂಡ..?
ರೋಹಿತ್ ಶರ್ಮಾ (ಕ್ಯಾಪ್ಟನ್), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಟೇಲ್, ಅಕ್ಸರ್ ಪಟೇಲ್, ಶಿವಂ ದುಬೆ, ಅರ್ಷ್​​ದೀಪ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬೂಮ್ರಾ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇವತ್ತು ವಿಶ್ವಕಪ್​​ ಫೈನಲ್.. ಟೀಂ ಇಂಡಿಯಾದ ಪ್ಲೇಯಿಂಗ್-11ನಲ್ಲಿ ವಿರಾಟ್ ಕೊಹ್ಲಿ ಔಟ್​​..?

https://newsfirstlive.com/wp-content/uploads/2024/06/VIRAT-KOHLI-14.jpg

Load More