newsfirstkannada.com

ಟಿ20 ವಿಶ್ವಕಪ್ ಸೆಮಿಫೈನಲ್ ಹೇಗಿರುತ್ತೆ..? ಯಾರು ಯಾರ ವಿರುದ್ಧ ಸೆಣಸಾಟ ಮಾಡ್ತಾರೆ..?

Share :

Published June 25, 2024 at 11:35am

  ಜೂನ್ 27 ರಂದು ವಿಶ್ವಕಪ್ ಸೆಮಿ ಫೈನಲ್ ಪಂದ್ಯ ನಡೆಯಲಿದೆ

  ಬಾಂಗ್ಲಾ, ಆಸ್ಟ್ರೇಲಿಯಾ ಸೋಲಿಸಿ ಅಫ್ಘಾನ್ ಸಾಧನೆ ಮಾಡಿದೆ

  ಜೂನ್ 29 ರಂದು ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ

ಟಿ20 ವಿಶ್ವಕಪ್ ಅಂತಿಮಘಟ್ಟ ತಲುಪಿದೆ. ಇಂದು ಬಾಂಗ್ಲಾದೇಶ ಹಾಗೂ ಅಫ್ಘಾನ್ ವಿರುದ್ಧ ನಡೆದ ಪಂದ್ಯದ ಫಲಿತಾಂಶ ಅಚ್ಚರಿ ರೀತಿಯಲ್ಲಿ ಹೊರಬಿದ್ದಿದ್ದು, ಸೆಮಿ ಫೈನಲ್​​ನಲ್ಲಿ ಯಾವೆಲ್ಲ ತಂಡಗಳು ಸೆಣಸಾಟ ನಡೆಸಲಿವೆ ಅನ್ನೋದು ಅಧಿಕೃತವಾಗಿದೆ.

ಜೂನ್ 27 ರಂದು ಸೆಮಿಫೈನಲ್ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಸೆಣಸಾಟ ನಡೆಸಿಲಿವೆ. ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಇಲ್ಲಿ ಗೆದ್ದವರು ನೇರವಾಗಿ ಫೈನಲ್ ಪ್ರವೇಶ ಮಾಡಲಿದೆ.

ಇದನ್ನೂ ಓದಿ:ಡೆಡ್ಲಿ ಸ್ಪೆಲ್​ಗೆ ಆಸಿಸ್ ಕಕ್ಕಾಬಿಕ್ಕಿ.. ಆಸ್ಟ್ರೇಲಿಯಾ​ ಕನಸಿಗೆ ರೋಹಿತ್ ಕೊಳ್ಳಿ ಇಟ್ಟಿದ್ದು ಹೀಗೆ..!

ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಇಂಗ್ಲೆಂಡ್, ಭಾರತ, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ್ ತಂಡಗಳು ವಿಶ್ವಕಪ್​​ ಮೇಲೆ ಕಣ್ಣಿಟ್ಟಿದ್ದು, ಯಾವು ತಂಡ ಕಪ್​ಗೆ ಮುತ್ತಿಡುತ್ತೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ:ಆಸ್ಟ್ರೇಲಿಯಾ ವಿಶ್ವಕಪ್ ಕನಸು ಭಗ್ನ.. ಸೆಮಿಫೈನಲ್​​ಗೆ ಗ್ರ್ಯಾಂಡ್ ಎಂಟ್ರಿಕೊಟ್ಟ ಅಫ್ಘಾನಿಸ್ತಾನ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಟಿ20 ವಿಶ್ವಕಪ್ ಸೆಮಿಫೈನಲ್ ಹೇಗಿರುತ್ತೆ..? ಯಾರು ಯಾರ ವಿರುದ್ಧ ಸೆಣಸಾಟ ಮಾಡ್ತಾರೆ..?

https://newsfirstlive.com/wp-content/uploads/2024/06/ROHIT-16.jpg

Load More