Advertisment

ಕರೆಂಟ್‌ ಕಳ್ಳ ಪೋಸ್ಟರ್ ಅಂಟಿಸೋದು ಹೀನ ಮನಸ್ಥಿತಿ; ಕಾಂಗ್ರೆಸ್‌ ವಿರುದ್ಧ ಜೆಡಿಎಸ್ MLC ಶರವಣ ಆಕ್ರೋಶ

author-image
Veena Gangani
Updated On
ಕರೆಂಟ್‌ ಕಳ್ಳ ಪೋಸ್ಟರ್ ಅಂಟಿಸೋದು ಹೀನ ಮನಸ್ಥಿತಿ; ಕಾಂಗ್ರೆಸ್‌ ವಿರುದ್ಧ ಜೆಡಿಎಸ್ MLC ಶರವಣ ಆಕ್ರೋಶ
Advertisment
  • ರಾಜ್ಯ ಕಾಂಗ್ರೆಸ್ ಪಕ್ಷದ ವಿರುದ್ಧ ಪಕ್ಷದ ವತಿಯಿಂದ ಪ್ರತಿಭಟನೆ
  • ಕಾಂಗ್ರೆಸ್ ಕಾರ್ಯಕರ್ತರ ಹೀನ ಮನಸ್ಥಿತಿಯನ್ನು ತೋರಿಸುತ್ತದೆ!
  • ಫ್ರೀಡಂ ಪಾರ್ಕ್ ಬಳಿ JDS ಎಂಎಲ್‌ಸಿ ಟಿ.ಎ ಶರವಣ ಟೀಕೆ

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದ ಟೀಕೆಗಳನ್ನು ಜೆಡಿಎಸ್ ನಾಯಕರು ಖಂಡಿಸಿದ್ದಾರೆ.

Advertisment

publive-image

ರಾಜ್ಯ ಕಾಂಗ್ರೆಸ್ ಪಕ್ಷದ ವಿರುದ್ಧ ಇಂದು ಫ್ರೀಡಂ ಪಾರ್ಕ್ ಬಳಿ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಚೇರಿಯ ಗೋಡೆಗೆ ವಿದ್ಯುತ್ ಕಳ್ಳ ಎಂದು ಕುಮಾರಸ್ವಾಮಿ ಅವರ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿದು ಅವರ ಹೀನ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಎಂಎಲ್‌ಸಿ ಟಿ.ಎ ಶರವಣ ಟೀಕಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment