65ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ರಾಷ್ಟ್ರಪತಿ
ದ್ರೌಪದಿ ಮುರ್ಮು ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯ
ರಾಷ್ಟ್ರಪತಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಶರವಣ
65ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿರೋ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಎಂಎಲ್‌ಸಿ ಟಿ.ಎ.ಶರವಣ ಶುಭಾಶಯ ಕೋರಿದ್ದಾರೆ. ಭಾರತದ 15ನೇ ರಾಷ್ಟ್ರಪತಿಯಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಉತ್ತಮ ಆಯಸ್ಸು, ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಜುಲೈ 5ನೇ ತಾರೀನಂದು ಭಾರತದ 15ನೇ ರಾಷ್ಟ್ರಪತಿಯಾಗುವ ಮೂಲಕ ದ್ರೌಪದಿ ಮುರ್ಮು ಇತಿಹಾಸ ಸೃಷ್ಟಿಸಿದರು. ಅದರಲ್ಲೂ ಆದಿವಾಸಿ ಮಹಿಳೆಯೊಬ್ಬರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಂಡಿದ್ದು ಇಡೀ ದೇಶಕ್ಕೆ ಗೌರವ ತಂದಿತ್ತು.
ರಾಷ್ಟ್ರಪತಿ ಮುರ್ಮು ಅವರು ಮೃದು ಸ್ವಭಾವರು. ಸಂತಾಲಿ ಎಂಬ ಕುಗ್ರಾಮದಿಂದ ಬಂದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಲು ಅವರ ದೃಢ ಹಾಗೂ ಕಠಿಣ ಪರಿಶ್ರಮವೇ ಕಾರಣ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ