ಛತ್ರಪತಿ ಶಿವಾಜಿ ಹೆಸರಿನಲ್ಲಿ ಹೆಬ್ಬಾಳ್ಕರ್ ಪ್ರಮಾಣ ವಚನ; ರಮೇಶ್ ಜಾರಕಿಹೊಳಿಗೆ ಇಲ್ಲೂ ಟಾಂಗ್ ಕೊಟ್ರಾ?
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಮತ ಪಡೆದಿಕೊಂಡ ಕಾಂಗ್ರೆಸ್ ಪಕ್ಷವು ಬಹುಮತದಿಂದ ಆಡಳಿತ ನಡೆಸುತ್ತಿದೆ. ಇದೀಗ ಕಾಂಗ್ರೆಸ್ ಸರ್ಕಾರದ ನೂತನ ಸಚಿವರ ಪಟ್ಟಿ ಹೊರಬಿದ್ದಿದೆ. ಭಾರೀ ಲೆಕ್ಕಾಚಾರ ...