ಆರಗ ಜ್ಞಾನೇಂದ್ರ v/s ಕಿಮ್ಮನೆ ರತ್ನಾಕರ್; ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು..?
ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯನ್ನು ಹೊರತುಪಡಿಸಿದರೆ, ರಾಜ್ಯದಲ್ಲಿ ಬಿಜೆಪಿಯಿಂದ 10ನೇ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಮತ್ತೊಬ್ಬ ಪ್ರಮುಖರೆಂದರೆ ಅದು ಆರಗ ಜ್ಞಾನೇಂದ್ರ ...