ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆ ಸಾವು; ಸರ್ಕಾರದ ವಿರುದ್ಧ ಸಿದ್ದು ಕೆಂಡಾಮಂಡಲ
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನೀಲಮ್ಮ ನಿನ್ನೆ ಸಾವನ್ನಪ್ಪಿದ್ದಾಳೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ...