Tag: Belagavi News

ದೇವಸ್ಥಾನದ ಕಾಣಿಕೆ ಪೆಟ್ಟಿಗೆಯನ್ನೇ ಕದ್ದೊಯ್ದ ಖತರ್ನಾಕ್​​​ ಕಳ್ಳರು!

ಬೆಳಗಾವಿ: ಮುತ್ತಲಕೋಡಿ ಬೀರೇಶ್ವರ ದೇವಸ್ಥಾನದ ಕಾಣಿಕೆ ಪೆಟ್ಟಿಗೆಯನ್ನು ಖತರ್ನಾಕ್ ಕಳ್ಳರು ಹೊತ್ತೊಯ್ದಿರುವ ಘಟನೆ ಚಿಕ್ಕೋಡಿ ತಾಲೂಕಿನ ವಡಗೋಲ ಗ್ರಾಮದ ದೇವಸ್ಥಾನ ನಡೆದಿದೆ. ಮೂವರು ಖತರ್ನಾಕ್ ಕಳ್ಳರು ನಿನ್ನೆ ...

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ದಾರುಣ ಸಾವು, ಮತ್ತೋರ್ವ ಗಂಭೀರ

ಚಿಕ್ಕೋಡಿ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ರಾಯಬಾಗ ತಾಲೂಕಿನ ನಿಡಗುಂದಿ ಹಳ್ಳದ ಬಳಿ ನಡೆದಿದೆ. ಎರಡು ಬೈಕ್‌ಗಳ ಮೇಲೆ ಒಟ್ಟು ...

ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​​ಗೆ ಭೀಕರ ಅಪಘಾತ: ವೃದ್ಧೆ ಸಾವು

ಬೆಳಗಾವಿ: ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿರೋ ಘಟನೆ ಬೈಲಹೊಂಗಲ ತಾಲೂಕಿನ ಶಿಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಂಗವ್ವ ಕಂಬಾರ (56) ಮೃತ ವೃದ್ಧೆ. ಟ್ರ್ಯಾಕ್ಟರ್​ವೊಂದು ರಸ್ತೆಯ ಪಕ್ಕದ ...

ಶ್ರೀ ಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಗಮನ ಸೆಳೆದ ಶ್ವಾನ ಪ್ರದರ್ಶನ; ಫೋಟೋ ಇಲ್ಲಿದೆ

ಬೆಳಗಾವಿ: ಶ್ರೀ ಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವದಲ್ಲಿ ಬೃಹತ್​ ಕೃಷಿ ಮೇಳವನ್ನ ಆಯೋಜಿಸಲಾಗಿತ್ತು. ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಈ ಮೇಳದಲ್ಲಿ ಶ್ವಾನ ಪ್ರದರ್ಶನವೂ ನಡೀತು. ವಿವಿಧ ...

‘ಪ್ರಜಾಧ್ವನಿ ಬಸ್​ ಯಾತ್ರೆ’ಗೆ ಸಿದ್ದು-ಡಿಕೆಎಸ್ ರೆಡಿ.. ಚುನಾವಣಾ ಅಖಾಡಕ್ಕೆ ಕಾಂಗ್ರೆಸ್ ಇಂದು​ ಅಧಿಕೃತ ಎಂಟ್ರಿ..!

ಚಿಕ್ಕೋಡಿ: 2023ರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಮಾತ್ರ ಉಳಿದಿದ್ದು ಚುನಾವಣಾ ಪ್ರಚಾರಕ್ಕಾಗಿ ಈಗಾಗಲೇ ಎಲ್ಲ ಪಕ್ಷಗಳು ತಮ್ಮದೆ ಆದ ಕಸರತ್ತು ನಡೆಸುತ್ತಿವೆ. ಅದರಂತೆ ಇಂದು ‘ಕಾಂಗ್ರೆಸ್​ನ  ...

ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ..!

ಬೆಳಗಾವಿ: ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ ನಡೆದಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ವಾಹನದಲ್ಲಿ ಬರುತ್ತಿದ್ದಾಗ ಕಿಡಿಗೇಡಿಗಳು ಫೈರಿಂಗ್​​ ಮಾಡಿದ್ದಾರೆ. ...

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಬರುವಾಗ ಅಪಘಾತ.. ಮೃತ 6 ಮಂದಿ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ

ಬೆಳಗಾವಿ: ಸವದತ್ತಿ ಯಲ್ಲಮ್ಮ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೆ ಒಳಗಾಗಿದೆ. ಭೀಕರ ದುರಂತದಲ್ಲಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ಕಡಕೋಳ ಪೊಲೀಸ್ ಠಾಣಾ ವ್ಯಾಪ್ತಿಯ‌ ...

ಚಿಕ್ಕೋಡಿ: ASI ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಚಿಕ್ಕೋಡಿ: ಎಎಸ್ಐ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಜಿಲ್ಲೆಯ ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ. ರಾಮಲಿಂಗ ನಾಯಕ್ (49) ಮೃತ ಎಎಸ್ಐ ಅಧಿಕಾರಿ. ...

ಬಿಸಾಕಿದ್ದ ಊಟ ತಿಂದು 10 ಕುರಿ ಸಾವು.. 70ಕ್ಕೂ ಹೆಚ್ಚು ಕುರಿಗಳ ಸ್ಥಿತಿ ಗಂಭೀರ

ಬೆಳಗಾವಿ: ಬಿಸಾಕಿದ್ದ ಊಟ ತಿಂದು 10 ಕುರಿ ಸಾವನ್ನಪ್ಪಿರೋ ಘಟನೆ ಸುವರ್ಣ ಸೌಧದ ಬಳಿಯ ಕೊಂಡಸಕೊಪ್ಪದ ಬಳಿ ನಡೆದಿದೆ. ನಿಂಗಪ್ಪ ದೇಮಣ್ಣವರ, ಸುನೀಲ್ ದೇಮಣ್ಣವರ ಎಂಬುವವರಿಗೆ ಸೇರಿದ ...

ಮತ್ತೆ ಸಚಿವರನ್ನಾಗಿ ಮಾಡೋದಾಗಿ ಜಾರಕಿಹೊಳಿ, ಈಶ್ವರಪ್ಪಗೆ ಸಿಎಂ ಭರವಸೆ..!

ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಪಕ್ಷದ ವಿರುದ್ಧವೇ ಈಶ್ವರಪ್ಪ ಸಿಡಿದೆದ್ದಿದ್ರು. ಸಿಎಂ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ರು. ರಮೇಶ್ ಜಾರಕಿಹೊಳಿ ಜೊತೆ ಸೇರಿ ಸದನಕ್ಕೆ ಗುಡ್‌ಬೈ ಹೇಳಿದ್ರು. ...

Page 2 of 10 1 2 3 10

Don't Miss It

Categories

Recommended