BREAKING: ತ್ರಿಪುರಾ ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ಬಿಪ್ಲವ್ ದೇಬ್ ದಿಢೀರ್ ರಾಜೀನಾಮೆ
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಹಿರಿಯ ನಾಯಕ ಬಿಪ್ಲವ್ ಕುಮಾರ್ ದೇಬ್ ತ್ರಿಪುರಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ ಬಳಿಕವೇ ಬಿಪ್ಲವ್ ...