‘ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ’ -ಮಾಜಿ ಸಿಎಂ ಯಡಿಯೂರಪ್ಪ
ಕೇಸರಿ ಕಲಿಗಳ ಶಕ್ತಿ ಪ್ರದರ್ಶನಕ್ಕೆ ಕೋಟೆನಾಡು ಸಾಕ್ಷಿಯಾಗಿದೆ. CM ಬೊಮ್ಮಾಯಿ-ಬಿಎಸ್ವೈ ಒಟ್ಟಿಗೆ ನಿಂತು ಚುನಾವಣಾ ಅಖಾಡದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಇದೇ ವೇಳೆ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಅಂತಾ ...