ದರ್ಶನ್ ಧ್ರುವನಾರಾಯಣಗೆ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಕ್ಕಾ! ಹಾಗಿದ್ರೆ H.c ಮಹದೇವಪ್ಪ?
ಮೈಸೂರು: ಮಾಜಿ ಸಂಸದ ಆರ್.ಧ್ರುವನಾರಾಯಣ ವಿಧಿವಶ ಹಿನ್ನೆಲೆಯಲ್ಲಿ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ನೀಡಲಾಗುತ್ತದೆ ಎಂಬುದು ಭಾರೀ ಕುತೂಹಲ ಮೂಡಿತ್ತು. ಆದ್ರೆ ಧ್ರುವನಾರಾಯಣ ಪುತ್ರ ದರ್ಶನ್ಗೆ ...