CM ಕನಸು ಕಾಣ್ತಿರೋ ಡಿ.ಕೆ.ಶಿವಕುಮಾರ್ ಮತ್ತೆ ಸಂಕಷ್ಟ.. ED ಚಾರ್ಜ್ಶೀಟ್ನಲ್ಲಿ ಏನಿದೆ?
ಕೆಪಿಸಿಸಿ ಸಾರಥಿಗೆ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ರಮ ಹಣ ವರ್ಗಾವಣೆ, ಬೇನಾಮಿ ಆಸ್ತಿ ಪ್ರಕರಣ ಮರುಜೀವ ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆ ತಯಾರಿಯಲ್ಲಿರೋ ಡಿಕೆ ಶಿವಕುಮಾರ್ಗೆ ಚಾರ್ಜ್ಶೀಟ್ ಶಾಕ್ ...