Tag: Fire Accident

ಕೊಪ್ಪಳ; ತಂದೆಯ ಕಣ್ಣೆದುರಲ್ಲೇ ಬೆಂಕಿಗೆ ಅಹುತಿಯಾದ ಮಗ

ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿ ಬಾಲಕ ಸಾವನ್ನಪ್ಪಿರುವ ಘಟನೆ, ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ. ಮನೆಯ ಕಿರಾಣಿ ಸ್ಟೋರ್​ಗೆ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ...

ತಾರಿಹಾಳ ಕಾರ್ಖಾನೆ ಬ್ಲಾಸ್ಟ್ ಪ್ರಕರಣ; ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಸಾವಿನ ಸಂಖ್ಯೆ 3ಕ್ಕೇರಿಕೆಯಾಗಿದೆ. ತಾರಿಹಾಳದಲ್ಲಿರುವ ಸ್ಪಾರ್ಕ್​​ಲ್ ಕ್ಯಾಂಡಲ್ ತಯಾರಿಕಾ ಕಂಪನಿಯಲ್ಲಿ ಶಾರ್ಟ್​ಸರ್ಕ್ಯೂಟ್​ನಿಂದ ಸ್ಪೋಟ ಸಂಭವಿಸಿತ್ತು. ದುರ್ಘಟನೆಯಲ್ಲಿ 8 ...

ಉಡುಪಿ: ಪೆಟ್ರೋಲ್​ ಸುರಿದು ಕೊಂಡು ಕಾರಿನೊಳಗೆ ಯುವ ಜೋಡಿ ಆತ್ಮಹತ್ಯೆ..?

ಉಡುಪಿ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವ ಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉಡುಪಿಯ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ...

ಬ್ಯಾನರ್ ಹಾಕಿ ಅರಣ್ಯ ರಕ್ಷಣೆಗೆ ದೇವರ ಮೊರೆ ಹೋದ ಗ್ರಾಮಸ್ಥರು- ವರ್ಕೌಟ್ ಆಗುತ್ತಾ ಐಡಿಯಾ?

ಚಿಕ್ಕಮಗಳೂರು: ಈ ಅರಣ್ಯವನ್ನ ಪುರದಮ್ಮ ಹಾಗೂ ರೇವಣಸಿದ್ದೇಶ್ವರ ದೇವರು ಕಾಯ್ತಿದ್ದಾರೆ. ಈ ಅರಣ್ಯಕ್ಕೆ ಯಾರಾದರೂ ಬೆಂಕಿ ಹಾಕಿದರೆ ಅವರ ಜೀವನ ಸರ್ವನಾಶವಾಗಲಿದೆ ಎಂದು ಸ್ಥಳಿಯರೇ ಅರಣ್ಯ ರಕ್ಷಣೆಗೆ ...

ನಡುರಾತ್ರಿ ಅಗ್ನಿ ಅವಘಡ; 6 ಮಂದಿ ಸಜೀವ ದಹನ, 12 ಮಂದಿಗೆ ತೀವ್ರ ಗಾಯ

ಹೈದರಾಬಾದ್: ಫಾರ್ಮಸಿಟಿಕಲ್ ಯೂನಿಟ್ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಮಂದಿ ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೇಟು ...

Breaking: AC ಸ್ಫೋಟ- ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಪತಿ-ಪತ್ನಿ ಸಾವು

ವಿಜಯನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಸಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಪತಿ, ...

ಬೆಂಗಳೂರಿನಲ್ಲಿ ಅಮಾನವೀಯ ಘಟನೆ- ನಡುರಸ್ತೆಯಲ್ಲೇ ಮಗನಿಗೆ ಬೆಂಕಿ ಹಚ್ಚಿದ ವೃದ್ಧ ತಂದೆ

ಬೆಂಗಳೂರು: ತಂದೆಯೇ ಹೆತ್ತ ಮಗನಿಗೆ ಹಾಡಹಗಲೇ ನಡುರಸ್ತೆಯಲ್ಲಿ ಬೆಂಕಿ ಹಚ್ಚಿದ ಅಮಾನೀಯ ಘಟನೆ ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 51 ವರ್ಷದ ಸುರೇಂದ್ರ ಮಗನಿಗೆ ...

ಪೊಲೀಸ್ ಠಾಣೆ ಆವರಣದಲ್ಲಿ ಅಗ್ನಿ ಅವಘಡ-ರಿಕವರಿ ವಾಹನಗಳು ಬೆಂಕಿಗೆ ಆಹುತಿ

ಬೆಂಗಳೂರು; ಪೊಲೀಸ್​ ಠಾಣೆ ಆವರಣದಲ್ಲಿ ಸಂಭವಸಿದ ಅಗ್ನಿ ಅವಘಡದಲ್ಲಿ ಠಾಣೆ ಎದುರು ನಿಲ್ಲಿಸಿದ್ದ ರಿಕವರಿ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ನಗರದ ಕೆಂಗೇರಿ ಪೊಲೀಸ್ ಠಾಣೆ ಬಳಿ ...

ಬೆಂಗಳೂರಲ್ಲಿ ಮತ್ತೊಂದು ಬೆಂಕಿ ಅವಘಡ; ಎರಡು ಕಾರುಗಳು ಭಸ್ಮ

ಬೆಂಗಳೂರು: ಕಸಕ್ಕೆ ಹೊತ್ತಿದ ಬೆಂಕಿ ಕಿಡಿ ತಗುಲಿ ಮೈದಾನದಲ್ಲಿ ನಿಂತಿದ್ದ ಕಾರುಗಳು ಸುಟ್ಟು ಭಸ್ಮವಾದ ಘಟನೆ ಕಾಚರಕನಹಳ್ಳಿ ಬಳಿಯ HBR ಲೇಔಟ್​ನಲ್ಲಿ ನಡೆದಿದೆ. ಬೆಳಗ್ಗೆ 9 ರ ...

ಬೆಂಗಳೂರು; ಗಾಂಧಿನಗರದ ಹೋಟೆಲ್​ನಲ್ಲಿ ಅಗ್ನಿ ಅವಘಡ

ಬೆಂಗಳೂರು: ಗಾಂಧಿನಗರ ಸುಖ ಸಾಗರ್ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಂದು ಮಧ್ಯಾಹ್ನ 2:45ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ದಳ ವಾಹನಗಳು ...

Page 1 of 2 1 2

Don't Miss It

Categories

Recommended