ಮೆಣಸಿನಕಾಯಿ ಸಾಗಿಸುತ್ತಿದ್ದ ಗೂಡ್ಸ್ ಗಾಡಿಗೆ ಭೀಕರ ಅಪಘಾತ; ಹಲವರಿಗೆ ಗಾಯ
ಹಾವೇರಿ: ಮೆಣಸಿನಕಾಯಿ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಗಾಡಿ ರಸ್ತೆ ಗುಂಡಿಗೆ ಸಿಲುಕಿ ಪಲ್ಟಿಯಾಗಿರೋ ಘಟನೆ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ. ಮೆಣಸಿನಕಾಯಿ ತುಂಬಿಕೊಂಡು ನಿಧಾನವಾಗಿ ಚಲಿಸುತ್ತಿದ್ದ ಗೂಡ್ಸ್ ...