JDS ಅಧಿಕಾರಕ್ಕೆ ಬರಲಿ ಎಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ HD ದೇವೇಗೌಡ
ಮೈಸೂರು: ಮಾಜಿ ಪ್ರಧಾನಿ ದೇವೇಗೌಡ ಕುಟುಂಬದೊಂದಿಗೆ ಚಾಮುಂಡಿಬೆಟ್ಟ ತೆರಳಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಎಚ್.ಡಿ.ದೇವೇಗೌಡ ಅವರು ಹೆಂಡತಿ ಚೆನ್ನಮ್ಮ ಜೊತೆಗೂಡಿ ಪೂಜೆ ಸಲ್ಲಿಸಿದ್ದಾರೆ. ಲೋಕ ಕಲ್ಯಾಣಕ್ಕಾಗಿ ...