ಮೈಸೂರು ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್ಗೆ ಬಿಗ್ ಶಾಕ್.. ವರ್ಕೌಟ್ ಆಯ್ತು HDK ಪ್ಲಾನ್
ಮೈಸೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಎಚ್ಚೆತ್ತ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ರಾಜ್ಯ ನಾಯಕರು ತಮ್ಮ ಪಕ್ಷದಲ್ಲಿ ನಡೆಯುತ್ತಿರೋ ಆಂತರಿಕ ಬಂಡಾಯದ ಶಮನಕ್ಕೆ ಮುಂದಾಗಿದ್ದಾರೆ. ...