Tag: heavy rains

ಮಳೆಗೆ ಸಿಲುಕಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡಿ ಜೀವ ಬಿಟ್ಟ ಯುವತಿ; ಸಾವಿಗೆ ಯಾರು ಹೊಣೆ..?

ಮದು ಮಗಳಂತೆ ಕಿರು ನಗೆ ಬೀರುತ್ತಾ ಇರೋ ಈಕೆ ಭಾನುರೇಖಾ. ನಿನ್ನೆ ಕೇವಲ 45 ನಿಮಿಷದ ವರುಣಾರ್ಭಟಕ್ಕೆ ಕೆ.ಆರ್​. ಸರ್ಕಲ್​ನಲ್ಲಿ ನೀರಿನಿಂದ ತುಂಬಿದ್ದ ಅಂಡರ್​ ಪಾಸ್​ನಲ್ಲಿ ಸುಮಾರು ...

ನೀರಿನ ಆಳ ತಿಳಿಯಲು ರಾಜಕಾಲುವೆಗಿಳಿದ ವ್ಯಕ್ತಿ; ನೀರಿನಲ್ಲಿ ಕೊಚ್ಚಿ ಹೋಗಿ ಸಾವು

ಯುವಕನೋರ್ವ ರಾಜಕಾಲುವೆಯಲ್ಲಿ ಹುಚ್ಚಾಟ ಆಡಲು ಹೋಗಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. 27 ವರ್ಷದ ಲೋಕೇಶ್ ಎಂಬಾತ ನಿನ್ನೆ ಕೆಪಿ ಅಗ್ರಹಾರದ ರಾಜಕಾಲುವೆಯಲ್ಲಿ ಹುಚ್ಚಾಟ ಮೆರೆಯಲು ಹೋಗಿದ್ದ. ...

ಧಾರಾಕಾರ ಮಳೆ; ಒಂದೇ ಕುಟುಂಬದ ಮೂವರು ನೀರುಪಾಲು

ಬೀದರ್‌: ಧಾರಾಕಾರವಾಗಿ ಸುರಿದ ಮಳೆಗೆ ಒಂದೇ ಕುಟುಂಬದ ಮೂವರು ನೀರುಪಾಲಾದ ಘಟನೆ ಗಡಿಜಿಲ್ಲೆ ಬೀದರ್‌ನಲ್ಲಿ ನಡೆದಿದೆ. ಇಲ್ಲಿನ ಔರಾದ್ ತಾಲೂಕಿನ ಹೆಡಗಾಪೂರ್ ಗ್ರಾಮದಲ್ಲಿ ದಂಪತಿ ಹಾಗೂ ಮಕ್ಕಳು ...

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ.. ಕರಾವಳಿ ಭಾಗದಲ್ಲಿ ಕಟ್ಟೆಚ್ಚರ

ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ರಾಜ್ಯ ...

ಚುನಾವಣಾ ಪ್ರಚಾರಕ್ಕೆ ವರುಣನ ಅಡ್ಡಿ; ಮುಂದಿನ ಆರು ದಿನ ರಾಜ್ಯದಲ್ಲಿ ಭಾರೀ ಮಳೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್​, ಬಿಜೆಪಿ ಮತ್ತು ಜೆಡಿಎಸ್​ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದರ ಮಧ್ಯೆ ಈಗ ಚುನಾವಣಾ ಪ್ರಚಾರಕ್ಕೆ ...

Rain Alert: ಬೆಂಗಳೂರಲ್ಲಿ ವರುಣನ ಆರ್ಭಟ; ರಾಜ್ಯದಲ್ಲಿ ಮತ್ತೆ 3 ದಿನ ಭರ್ಜರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮುಂಗಾರು ಪೂರ್ವ ಮಳೆರಾಯ ತಂಪೆರೆದಿದ್ದಾನೆ. ಸದ್ಯ ಮಳೆಯಿಂದ ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪಾಗಿದೆ. ...

ಮತ್ತೆ ವಾಯುಭಾರ ಕುಸಿತ.. ತಮಿಳುನಾಡು ಶಾಲಾ-ಕಾಲೇಜುಗಳಿಗೆ ರಜೆ.. ಕರ್ನಾಟಕಕ್ಕೆ ಎಚ್ಚರಿಕೆ ಏನು..?

ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನ ತಂಜಾವೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನ ಈ ಹವಾಮಾನ ವೈಪರೀತ್ಯ ಕರ್ನಾಟಕದಲ್ಲೂ ಅಕಾಲಿಕ ಮಳೆಯ ...

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ.. ಅಲ್ಲಲ್ಲಿ ಜನಜೀವನ ಅಸ್ತವ್ಯಸ್ಥ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಕೆರೆ ಕೊಡಿ ಒಡೆದು, ಜಮೀನುಗಳು ಜಲಾವೃತವಾಗಿವೆ. ಅನ್ನದಾತ ಮತ್ತೆ ಸಂಕಷ್ಟ ಪಡುವಂತಾಗಿದೆ. ರಣ ರಣ ಮಳೆಗೆ ಹಳೇ ಮೈಸೂರು ...

ಬೆಂಗಳೂರಲ್ಲಿ ಧಾರಕಾರ ಮಳೆ.. ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಮತ್ತೆ ಸಿಲಿಕಾನ್​​ ಸಿಟಿಯಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿತ್ಯ ...

ದೆಹಲಿಯಲ್ಲಿ ಭೀಕರ ಮಳೆಗೆ ಕಟ್ಟಡ ಕುಸಿತ- ಮೂವರು ಬಲಿ, ಮೊಹಾಲಿಯಲ್ಲಿ ಇಬ್ಬರ ಸಾವು..

ನವದೆಹಲಿ: ದೆಹಲಿಯ ಹಲವೆಡೆ ಧಾರಾಕಾರವಾಗಿ ಮಳೆಯಾಗ್ತಿದೆ. ಏಕಾಏಕಿಯಾಗಿ ಸುರಿದ ಮಳೆಯಿಂದ ರಾಜಧಾನಿ ತತ್ತರಿಸಿ ಹೋಗಿದೆ. ನಿನ್ನೆಯಿಂದ ಸುರಿಯುತ್ತಿರೋ ನಿರಂತರ ಮಳೆಗೆ ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಈ ನಡುವೆ ನಿನ್ನೆ ...

Page 1 of 5 1 2 5

Don't Miss It

Categories

Recommended