BREAKING: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ತಪ್ಪಿದ ಭಾರೀ ಅನಾಹುತ
ವಿಜಯಪುರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅನಾಹುತವೊಂದು ತಪ್ಪಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗಾಳಿಯ ರಭಸಕ್ಕೆ ಬ್ಯಾರಿಕೇಡ್‌ಗಳು ಧರೆಗುರುಳಿವೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ...