BREAKING: ಸತತ 2ನೇ ಬಾರಿಗೆ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಪ್ರವೇಶಿಸಿದ ಭಾರತ..!
ಕೋಟ್ಯಾಂತರ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕನಸು, ಕಾತುರಕ್ಕೆ ಕೊನೆಗೂ ತೆರೆಬಿದ್ದಿದೆ. ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಭಾರತ ಸತತ ಎರಡನೇ ಬಾರಿಗೆ ಲಗ್ಗೆ ಇಟ್ಟಿದೆ. ವಿಶೇಷ ಅಂದ್ರೆ ...