ರಾಧಿಕಾ ಕುಮಾರಸ್ವಾಮಿ ಅಭಿಮಾನಿಗಳಿಗೆ ಗುಡ್ನ್ಯೂಸ್.. ಹೊಸ ಅಪ್ಡೇಟ್ ಕೊಟ್ಟ ನಟಿ
ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ ಚಿತ್ರದ ಮುಹೂರ್ತ ಹೈದರಾಬಾದ್ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿದೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ...