ರಾಜ್ಯದಲ್ಲಿ ಶಾಂತಿ ನೆಲೆಸಲಿದೆ, ಕನ್ನಡಿಗರು ಸುರಕ್ಷಿತರಾಗಿರ್ತಾರೆ ಎಂದು ಭಾವಿಸಿದ್ದೇವೆ: ಸಿದ್ದು-DKSಗೆ ಬಿಜೆಪಿ ಶುಭಾಶಯ
ಬೆಂಗಳೂರು: ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ನೆಲೆಸಲಿದೆ ಹಾಗೂ ಕನ್ನಡಿಗರು ಸುರಕ್ಷಿತರಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ ಎಂದು ಕರ್ನಾಟಕ ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ. ರಾಜ್ಯದ ...