‘ನಾನು ತೆಲಂಗಾಣ ಸಿಎಂ ಭೇಟಿ ಮಾಡಿದ್ದು ಸತ್ಯ.. ಆದರೆ..’ : 500 ಕೋಟಿ ಆಫರ್ಗೆ ಬಗ್ಗೆ ಜಮೀರ್ ಮಾತು
ಮೈಸೂರು: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಸೋಲಿಸಲು ಪ್ರಮುಖ ನಾಯಕರೊಬ್ಬರಿ 500 ಕೋಟಿ ರೂಪಾಯಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೇ ವಿಚಾರಕ್ಕೆ ...