‘ರಾವಣ’ ರಾದ್ಧಾಂತದ ಬಳಿಕ ಎಐಸಿಸಿ ಅಧ್ಯಕ್ಷ ಖರ್ಗೆ ‘ಡಾಗ್’ ವಿವಾದ!
ಎಐಸಿಸಿ ಅಧ್ಯಕ್ಷರಾದ ಮೇಲೆ ಮಲ್ಲಿಕಾರ್ಜುನ ಖರ್ಗೆ ಸಖತ್ ಜೋಷ್ನಲ್ಲಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷದ ಗತ ವೈಭವವನ್ನ ಮರಳಿ ತರಲು ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ಬಿಜೆಪಿ ಸರ್ಕಾರವನ್ನ ಬಿಟ್ಟುಬಿಡದೇ ಕಾಡುತ್ತಿದ್ದಾರೆ. ...