ಮಳಲಿ ಮಸೀದಿ ವಿವಾದ ಮತ್ತೆ ಮುನ್ನೆಲೆಗೆ; ದೇವರ ಅನುಗ್ರಹಕ್ಕಾಗಿ ಹೋಮ ನೆರವೇರಿಸಿದ ವಿಶ್ವ ಹಿಂದೂ ಪರಿಷತ್
ಮಂಗಳೂರು: ಮಳಲಿ ಮಸೀದಿ ವಿವಾದ ಪ್ರಕರಣ ಸಂಬಂಧಿಸಿದಂತೆ ದರ್ಗಾವಿದ್ದ ಜಾಗದಲ್ಲಿ ಮಂದಿರವಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿ ಇಂದು ವಿಶ್ವ ಹಿಂದೂ ಪರಿಷತ್ ಮಹಾಗಣಯಾಗ ನೆರವೇರಿಸಿದೆ. ಮಂದಿರ ನಿರ್ಮಾಣಕ್ಕೆ ...