ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಭಯಾನಕ ಸ್ಕೆಚ್; ಗುಪ್ತಚರ ಇಲಾಖೆಯಿಂದ ಸ್ಫೋಟಕ ಸುಳಿವು
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಖಲಿಸ್ತಾನಿ ಸ್ಲೀಪರ್ ಸೆಲ್‌ಗಳು ಸಕ್ರಿಯರಾಗಿದ್ದಾರೆ. ಉಗ್ರರು ಅತೀ ದೊಡ್ಡ ದಾಳಿಗೆ ಸಂಚು ರೂಪಿಸಿದ್ದರು ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಸಿದೆ. ಖಲಿಸ್ತಾನಿ ...