ಮಳೆರಾಯನ ಅಬ್ಬರಕ್ಕೆ ಕಾರ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ.. ಮಲೆನಾಡಲ್ಲಿ ಜನರ ಪರದಾಟ
ಚಿಕ್ಕಮಗಳೂರು: ಮಲೆನಾಡಲ್ಲಿ ರಾತ್ರಿಯಿಂದ ಎಡಬಿಡದೆ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಾದ ಪರಿಣಾಮ ಮಲೆನಾಡಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತವಾಗಿದೆ. ಇನ್ನು, ...