Tag: Ramanagar

JDS ಕಾರ್ಯಕರ್ತರ ಮೇಲೆ ಮಾಗಡಿ ಶಾಸಕನ ಬೆಂಬಲಿಗರಿಂದ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ರಾಮನಗರ: ಜೆಡಿಎಸ್ ಕಾರ್ಯಕರ್ತರ ಮೇಲೆ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಅಚ್ಯುತ್ ಮತ್ತು ಹನುಮಂತರಾಜು ಎಂಬವರ ಮೇಲೆ ಬಿಡದಿ ...

VIDEO: ಕೊನೆಗೂ ಗಡ್ಡ ತೆಗೆದ ಡಿ.ಕೆ ಶಿವಕುಮಾರ್; ಮತಯುದ್ಧದಲ್ಲಿ ಸಹೋದರ ಮಾಡಿದ ಶಪಥ ಈಡೇರಿದ್ಯಾ?

ರಾಮನಗರ: ಕಳೆದ ಹಲವು ತಿಂಗಳಿಂದ ಎಲೆಕ್ಷನ್ ಬ್ಯುಸಿಯಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವತ್ತು ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ. ನಿನ್ನೆ ನಡೆದ ಮತದಾನದಲ್ಲಿ ಭಾಗಿಯಾಗಿದ್ದ ಡಿ.ಕೆ ಶಿವಕುಮಾರ್ ...

ರಾಮನಗರದವ್ರೇ ಮತ್ತೆ CM ಆಗಬಾರದಾ?; ಕೊನೇ ಹಂತದ ಪ್ರಚಾರದಲ್ಲಿ ಹೊಸ ಟ್ವಿಸ್ಟ್ ಕೊಟ್ಟ ಡಿಕೆ ಶಿವಕುಮಾರ್

ರಾಮನಗರ: ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಕೊನೇ ದಿನ. ಅಂತಿಮ ಕ್ಷಣದವರೆಗೂ ಘಟಾನುಘಟಿ ನಾಯಕರು ಮತದಾರರ ಮನ ಗೆಲ್ಲಲು ಸಾಕಷ್ಟು ಪ್ರಯತ್ನ ಮಾಡ್ತಿದ್ದಾರೆ. ಇದರ ಮಧ್ಯೆ ...

ಸಾಂದರ್ಭಿಕ ಚಿತ್ರ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಸಾವು

ರಾಮನಗರ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಜಯಪುರ ಗೇಟ್ ಬಳಿ ಸಂಭವಿಸಿದೆ. ನಿಂತಿದ್ದ ಕಾರ್​​ಗೆ ...

ರೈಲಿನಿಂದ ಬೇರ್ಪಟ್ಟ ಬೋಗಿಗಳು.. ಮೈಸೂರಿನಿಂದ ಬೆಂಗಳೂರಿಗೆ ಬರ್ತಿದ್ದಾಗ ತಪ್ಪಿದ ಭಾರೀ ಅನಾಹುತ

ರಾಮನಗರ: ರೈಲು ಚಲಿಸುತ್ತಿದ್ದಾಗ ಬೋಗಿಗಳು ಬೇರ್ಪಟ್ಟು ಆತಂಕ ಸೃಷ್ಟಿಸಿದ ಘಟನೆ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ತೂತುಕುಡಿ ಎಕ್ಸ್‌ಪ್ರೆಸ್‌ ರೈಲಿನ ...

ಇನೋವಾ, ಆಲ್ಟೋ ಕಾರು ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಇನೋವಾ, ಆಲ್ಟೋ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರೋ ಘಟನೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ್ಯ ಗ್ರಾಮದ ದಶಪಥ ಹೆದ್ದಾರಿಯಲ್ಲಿ ...

ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಕೊಲೆ; ಆರೋಪಿಗಳಿಗೆ ಬಲೆ ಬೀಸಿರುವ ಪೊಲೀಸರು

ರಾಮನಗರ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಚನ್ನಪಟ್ಟಣ ನಗರದ ಲಾಳಾಘಟ್ಟ ಸರ್ಕಲ್​​ನಲ್ಲಿ ತಡರಾತ್ರಿ ನಡೆದಿದೆ. ಪ್ರಸಾದ್ (35) ಚನ್ನಪಟ್ಟಣ ನಗರದ ...

ರಾಮನಗರದಿಂದ ಕಣಕ್ಕಿಳೀತಾರಾ ಡಿ.ಕೆ ಸುರೇಶ್; ನಿಖಿಲ್ ವಿರುದ್ಧ ಕಣಕ್ಕಿಳಿಸಲು ಸಂದೇಶ!

ಈ ಬಾರಿ ರಾಮನಗರ ವಿಧಾನಸಭಾ ಚುನಾವಣಾ ಕಣ ಭಾರಿ ಜಿದ್ದಾಜಿದ್ದಿಗೆ ಸಾಕ್ಷಿಯಾಗುವ ಮುನ್ಸೂಚನೆ ಸಿಗ್ತಾ ಇದೆ. ಜೆಡಿಎಸ್​ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದ್ದು ಕಾಂಗ್ರೆಸ್​​ನಿಂದ ಸಂಸದ ಡಿ.ಕೆ.ಸುರೇಶ್ ...

ರಾಮನಗರ ರಣರಂಗ; ವೇದಿಕೆಯಲ್ಲೇ ಸಚಿವ ಅಶ್ವತ್ಥ್ ನಾರಾಯಣಗೆ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಲಾಸ್

ರಾಮನಗರ: ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್‌ ನಾರಾಯಣಗೆ JDS ಶಾಸಕಿ ಅನಿತಾ ಕುಮಾರಸ್ವಾಮಿ ವೇದಿಕೆಯಲ್ಲೇ ತರಾಟೆ ತೆಗೆದುಕೊಂಡ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ. ಹಾರೋಹಳ್ಳಿಯಲ್ಲಿ ನೂತನ ತಾಲೂಕು ಉದ್ಘಾಟನೆಯ ...

ರಾಮನಗರದಲ್ಲಿ ರಾಮಮಂದಿರ ನಿರ್ಮಾಣ; ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

2023-24ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ...

Page 1 of 5 1 2 5

Don't Miss It

Categories

Recommended