Watch: ನನಗೆ ಮಾತ್ರವಲ್ಲ ‘ಆ ಗಿಣಿ’ ಡಿ.ಕೆ.ಶಿವಕುಮಾರ್ಗೂ ಕುಕ್ಕುತ್ತಿದೆ -ರಮೇಶ್ ಜಾರಕಿಹೊಳಿ ಸ್ಫೋಟಕ ಸತ್ಯ
ನ್ಯೂಸ್ಫಸ್ಟ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕೆಲವು ...