RCB ಫ್ಯಾನ್ಸ್ಗೆ ಗುಡ್ ನ್ಯೂಸ್.. ಲಖನೌ ವಿರುದ್ಧ ಪಂದ್ಯಕ್ಕೆ ಸ್ಟಾರ್ ಆಲ್ರೌಂಡರ್ ಲಭ್ಯ
ಎಲಿಮಿನೇಟರ್ ಪಂದ್ಯಕ್ಕೂ ಮುನ್ನವೇ ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆರಳು ಗಾಯಕ್ಕೆ ಒಳಗಾಗಿದ್ದ ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್ ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. IPLನ ...