ಲಕ್ನೋ ಬೌಲರ್ಸ್ ಬೆವರಿಳಿಸಿದ ಕಿಂಗ್ ಕೊಹ್ಲಿ.. 3 ಸಿಕ್ಸ್.. 4 ಫೋರ್ ಸಿಡಿಸಿ 50 ರನ್ ಸಿಡಿಸಿದ್ರು
ಸದ್ಯ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಮಾಡಿದ್ದಾರೆ. ...