ರಾಜ್ಯದಲ್ಲಿ ಎರಡು ಪ್ರತ್ಯೇಕ ಅಪಘಾತ.. ಇಬ್ಬರು ಸ್ಥಳದಲ್ಲೇ ಸಾವು
ವಿಜಯಪುರ/ತುಮಕೂರು: ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿಜಯಪುರ ಹಾಗೂ ತುಮಕೂರಿನಲ್ಲಿ ಭೀಕರ ಅಪಘಾತಗಳು ಸಂಭವಿಸಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಕ್ರಾಸ್ ಬಳಿ ಲಾರಿಯ ...