ಮುರಿದು ಬಿದ್ದ ಮದುವೆ.. ಮೊದಲ ಬಾರಿಗೆ ಮೌನಮುರಿದ ಬಿಗ್ಬಾಸ್ ಖ್ಯಾತಿಯ ವೈಷ್ಣವಿ ಗೌಡ..!
ವಿವಾಹ ಬಂಧನಕ್ಕೆ ಕಾಲಿಡಲು ಸಜ್ಜಾಗಿದ್ದ ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಗೌಡ ಅವರಿಗೆ ಕೈ ಹಿಡಿಯಬೇಕಿದ್ದ ನಟ ವಿದ್ಯಾಭರಣ್ ವಿವಾದವೊಂದರಲ್ಲಿ ಸಿಲುಕಿದ್ದರು. ಕೆಲ ದಿನಗಳ ಹಿಂದಷ್ಟೇ ಸೋಷಿಯಲ್ ಮಿಡಿಯಾದಲ್ಲಿ ...