Advertisment

ಮೈಸೂರು ಸೋಪ್ ರಾಯಭಾರಿಯಾದ ತಮನ್ನಾ.. 2 ವರ್ಷಕ್ಕೆ ಪಡೆಯೋ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ!

author-image
Veena Gangani
Updated On
ಕನ್ನಡಿಗರ ತೆರಿಗೆ ಹಣ ಬಳಸಿ ತಮನ್ನಾಗೆ 6.20 ಕೋಟಿ; ರಾಯಭಾರಿ ಆಯ್ಕೆಗೆ ಭಾರೀ ಆಕ್ರೋಶ
Advertisment
  • ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಆಯ್ಕೆ ಮಾಡಿದ ಕರ್ನಾಟಕ ಸರ್ಕಾರ
  • ಸ್ಯಾಂಡಲ್‌ ಸೋಪ್‌ನ ಬ್ರ್ಯಾಂಡ್ ಅಂಬಾಸಿಡರ್ ಆದ ಮಿಲ್ಕಿ ಬ್ಯೂಟಿ ತಮನ್ನಾ
  • ಮಿಲ್ಕಿ ಬ್ಯೂಟಿಗೆ ನೀಡಿದ ಸಂಭಾವನೆಯನ್ನ ಅಧಿಕೃತವಾಗಿ ಘೋಷಿಸಿದ ಸರ್ಕಾರ

ಖ್ಯಾತ ನಟಿ, ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಸದ್ಯ ಸೌತ್ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಬಾಲಿವುಡ್‌ ಕಡೆ ಮುಖ ಮಾಡಿರುವ ತಮನ್ನಾ ಆಗೊಂದು ಈಗೊಂದು ಸಿನಿಮಾಗಳನ್ನಷ್ಟೇ ಮಾಡುತ್ತಿದ್ದಾರೆ. ಆದ್ರೂ ಕೂಡ ಭಾರತದಾದ್ಯಂತ ತಮನ್ನಾ ಭಾಟಿಯಾ ಅಭಿಮಾನಿಗಳನ್ನು ಹೊಂದಿದ್ದಾರೆ.

Advertisment

ಇದನ್ನೂ ಓದಿ:PHOTO: ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಟ್ರೆಡಿಷನಲ್ ಲುಕ್; ಸೀರೆಯುಟ್ಟ ನವಿಲು ನೀನು ಎಂದು ಫ್ಯಾನ್ಸ್

publive-image

ಇದರ ಮಧ್ಯೆ ಮಿಲ್ಕಿ ಬ್ಯೂಟಿಯನ್ನು ಕರ್ನಾಟಕ ಸರ್ಕಾರ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ. ಹೌದು, ಮಿಲ್ಕಿ ಬ್ಯೂಟಿಯನ್ನು ರಾಜ್ಯ ಸರ್ಕಾರ ಅವರನ್ನು ಮೈಸೂರು ಸ್ಯಾಂಡಲ್‌ ಸೋಪ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಮಾಡಿದೆ. ಇದು ಅವರ ಅಭಿಮಾನಿಗಳು ಸಂತಸ ತಂದಿದೆ.
ಇನ್ನೂ, ಅಚ್ಚರಿ ವಿಚಾರ ಎಂದರೆ ಮಿಲ್ಕಿ ಬ್ಯೂಟಿಗೆ ನೀಡಿದ ಸಂಭಾವನೆಯನ್ನು ಅಧಿಕೃತವಾಗಿ ಘೋಷಿಸಿಕೊಂಡಿದೆ. 2 ವರ್ಷ 2 ದಿನ ಬ್ರಾಂಡ್ ಅಂಬಾಸಿಡರ್ ಆಗುವುದಕ್ಕೆ ತಮನ್ನಾಗೆ 6.2 ಕೋಟಿ ರೂಪಾಯಿ ಸಂಭಾವನೆಯನ್ನು ಪಡೆದಿದ್ದಾರೆ. ಇದು ರಾಜ್ಯ ಸರ್ಕಾರವೇ ಪ್ರಕಟಣೆ ಹೊರಡಿಸಿದೆ.
Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment