newsfirstkannada.com

ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪೋಷಕರು

Share :

09-08-2023

    ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ

    ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ರು

    ಪೋಷಕರಿಂದ ಶಿಕ್ಷಕನ ಮೇಲೆ ಹಲ್ಲೆ

ಚೆನ್ನೈ: ವಿದ್ಯಾರ್ಥಿಗೆ ಬುದ್ಧಿ ಹೇಳಿ ಒಂದೇಟು ಹೊಡೆದಿದ್ದಕ್ಕೆ ಪೋಷಕರೇ ಶಿಕ್ಷಕರ ಮೇಲೆ ಚಪ್ಪಲಿಯಿಂದ ಹಲ್ಲೇ ಮಾಡಿದ ಘಟನೆ ತಮಿಳುನಾಡಿನ ತಿರುವಳ್ಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕನಿಗೆ ಥಳಿಸಿದವರು 6ನೇ ತರಗತಿಯ ವಿದ್ಯಾರ್ಥಿಯ ಪೋಷಕರು ಎನ್ನಲಾಗಿದೆ.

ವಿದ್ಯಾರ್ಥಿಗೆ ಹೊಡೆದ ಆರೋಪದ ಮೇಲೆ ಶಿಕ್ಷಕನ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಜತೆಗೆ ಯಾರಿಗಾದ್ರೂ ಈ ವಿಷಯದ ಬಗ್ಗೆ ಹೇಳಿದರೆ ಕೆಲಸದಿಂದ ಬಿಡಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಮೋಹನ್ ಬಾಬು ಎಂಬ ಶಿಕ್ಷಕ ವಿದ್ಯಾರ್ಥಿ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೋಷಕರು ಆರೋಪಿದ್ದಾರೆ. ಪ್ರಾಂಶುಪಾಲರು ಮೋಹನ್ ಬಾಬುಗೆ ವಿಚಾರಣೆ ಮಾಡಿದಾಗ ವಿದ್ಯಾರ್ಥಿ ಸಂಬಂಧಿಕರು ಅಮಾನುಷವಾಗಿ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪೋಷಕರು

https://newsfirstlive.com/wp-content/uploads/2023/08/Teacher_123.jpg

Load More