ಬೆಳದಿಂಗಳ ಬಾಲೆಯಾದ ಬಿಗ್​ಬಾಸ್​ ಬೆಂಕಿ; ತನಿಷಾ ಕುಪ್ಪಂಡ ಹೊಸ ಲುಕ್​ಗೆ ಫ್ಯಾನ್ಸ್ ಫುಲ್ ಫಿದಾ

author-image
Veena Gangani
Updated On
ಬೆಳದಿಂಗಳ ಬಾಲೆಯಾದ ಬಿಗ್​ಬಾಸ್​ ಬೆಂಕಿ; ತನಿಷಾ ಕುಪ್ಪಂಡ ಹೊಸ ಲುಕ್​ಗೆ ಫ್ಯಾನ್ಸ್ ಫುಲ್ ಫಿದಾ
Advertisment
  • ಇತ್ತೀಚೆಗೆ ಐಷಾರಾಮಿ ಕಾರಿನ ಒಡತಿಯಾಗಿದ್ದ ಬಿಗ್​ಬಾಸ್​ ತನಿಷಾ
  • ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ ಈ ಫೋಟೋಸ್
  • ಬೆಂಕಿ.. ಬೆಂಕಿ ಯಾವಾಗಲೂ ನೀವು ಸೂಪರ್​ ಎಂದು ಹೊಗಳಿದ ಅಭಿಮಾನಿ

ಇತ್ತೀಚೆಗೆ ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10ರ ಮಾಜಿ ಸ್ಪರ್ಧಿಯಾಗಿದ್ದ ತನಿಷಾ ಕುಪ್ಪಂಡ ಮನೆಗೆ ಹೊಸ ಅತಿಥಿ ಆಗಮನವಾಗಿತ್ತು. ಬಿಗ್​ಬಾಸ್​ನಿಂದ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡ ಹೊಸ ಕಾರಿನ ಒಡತಿಯಾಗಿದ್ದ ಬೆನ್ನಲ್ಲೆ ಮತ್ತೊಂದು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್​ಬಾಸ್​ ತನಿಷಾ ಕುಪ್ಪಂಡಗೆ ಭರ್ಜರಿ ಗಿಫ್ಟ್ ಕೊಟ್ಟ ವರ್ತೂರ್ ಸಂತೋಷ್​; ಏನದು?

publive-image

ಕನ್ನಡದ ನಟಿ, ಬಿಗ್​ಬಾಸ್​ ಬೆಡಗಿ ತನಿಷ ಕುಪ್ಪಂಡ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಌಕ್ಟೀವ್ ಆಗೀರೋ ನಟಿ ತನಿಷಾ ದೀಪಾವಳಿ ಹಬ್ಬದಲ್ಲಿ ಮಿರ ಮಿರ ಮಿಂಚಿದ್ದಾರೆ. ಆಗಾ ಹೊಸ ಹೊಸ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

ಆದರೆ ಇದೀಗ ತುಂಬಾ ಸುಂದರವಾಗಿ ಫೋಟೋಗೆ ಪೋಸ್​ ಕೊಟ್ಟಿದ್ದಾರೆ. ಗುಲಾಬಿ ಬಣ್ಣದ ಸೀರಿಯಲ್ಲಿ ಸಖತ್ ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋಸ್​ ನೋಡಿದ ಫ್ಯಾನ್ಸ್, ವಾವ್​ ಮೇಡಂ ಸಖತ್​​ ಆಗಿ ಕಾಣುತ್ತಿದ್ದೀರಾ, ನಮ್ಮ ಬಿಗ್​ಬಾಸ್​ ಬೆಂಕಿ ಅಂತೆಲ್ಲಾ ಕಾಮೆಂಟ್ಸ್​ ಹಾಕಿದ್ದಾರೆ. ಸದ್ಯ ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment