newsfirstkannada.com

ಬಿಇಎಲ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ; ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಿಂದೆದ್ದ ಗುರು-ಹಿರಿಯರು

Share :

Published September 6, 2024 at 2:16pm

    ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗಿ

    BEL ವಿದ್ಯಾ ಸಂಸ್ಥೆಯಲ್ಲಿ 25 ವರ್ಷ ಸೇವೆ ಸಲ್ಲಿಸಿದವರಿಗೆ ಸನ್ಮಾನ

    ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದ ಸಿಬ್ಬಂದಿ

ಬಿಇಎಲ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯವರು 5ನೇ ತಾರೀಖಿನಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬಿಇಎಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಆನ್ಸಿ ಜೇಮ್ಸ್ (ಕಾರ್ಯನಿರ್ವಾಹಕ ನಿರ್ದೇಶಕರು ಭಾರತ ಎಲೆಕ್ಟ್ರಾನಿಕ್ಸ್) ರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಇದನ್ನೂ ಓದಿ: ಡಾ.ಬ್ರೋ ಕಂಪನಿಯಲ್ಲಿ ಉದ್ಯೋಗ ಅವಕಾಶ.. ಗೋಪ್ರವಾಸದಲ್ಲಿ ಗಗನ್ ಜೊತೆ ನೀವೂ ಸೇರಿಕೊಳ್ಳಿ!

ಇವರ ಜೊತೆಗೆ ಗೌರವಾನ್ವಿತ ಅತಿಥಿಗಳಾಗಿ ಡಾಕ್ಟರ್ ಕಮಲಮ್ಮ ಎಂ (ಬಾಬು ವಿದ್ಯಾ ಸಮಸ್ತೆಗಳ ನಿರ್ಮಾತೃ) ಸನ್ಮಾನಿಸಲ್ಪಟ್ಟರು. ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಧೀರಜ್ ಠಾಕ್ರೆ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಬಿಇಎಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯವರು ಹಾಗೂ ಬಿ ಎಲ್ ವಿದ್ಯಾ ಸಂಸ್ಥೆಗಳ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

ಬಿಇಎಲ್ ವಿದ್ಯಾ ಸಂಸ್ಥೆಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಶ್ರೀಯುತ ಗಂಗಾಧರಯ್ಯ ಮತ್ತು ಶ್ರೀ ಮಂಜುನಾಥ್ ರವರು ಸನ್ಮಾನಿಸಲ್ಪಟ್ಟರು. ಉತ್ತಮ ಶಿಕ್ಷಕರುಗಳನ್ನ ಗುರುತಿಸಿ ಗುರುಶ್ರೀ ಹಾಗೂ ಸೇವಾಶ್ರೀ ಪ್ರಶಸ್ತಿ ನೀಡಲಾಯಿತು. ಬಿ ಎಲ್ ವಿದ್ಯಾ ಸಂಸ್ಥೆಯ ಸಿಬ್ಬಂದಿಗಳು ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಇಎಲ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ; ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಿಂದೆದ್ದ ಗುರು-ಹಿರಿಯರು

https://newsfirstlive.com/wp-content/uploads/2024/09/bel.jpg

Load More