ಸದ್ಯದಲ್ಲೇ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ
ಶ್ರೀಲಂಕಾ ಏಕದಿನ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ..!
ರೋಹಿತ್, ವಿರಾಟ್ ಕೊಹ್ಲಿ ಶ್ರೀಲಂಕಾ ಸೀರೀಸ್ಗೆಎ ಕಮ್ಬ್ಯಾಕ್
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆಯೇ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಮ್ಬ್ಯಾಕ್ ಮಾಡಿದ್ದಾರೆ. ಹಾಗಾಗಿ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಲಿದ್ದಾರೆ.
ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ, ರೋಹಿತ್ 20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಅಷ್ಟೇ ಅಲ್ಲದೇ ಶ್ರೀಲಂಕಾ ಪ್ರವಾಸದಿಂದ ರೆಸ್ಟ್ ಕೂಡ ಕೇಳಿದ್ದರು. ಬಿಸಿಸಿಐ ಕೊಹ್ಲಿ, ರೋಹಿತ್ ಮತ್ತು ಬುಮ್ರಾಗೆ ರೆಸ್ಟ್ ನೀಡಿತ್ತು. ಗಂಭೀರ್ ಕೋಚ್ ಆದ ಬಳಿಕ ಇದು ಮೊದಲ ಸರಣಿ ಆಗಿದ್ದು, ಮೂವರು ಸ್ಟಾರ್ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸೀರೀಸ್ ಆಡಲೇಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಸಮ್ಮತಿಸಿದ್ದು, ಈಗ ತಂಡಕ್ಕೆ ವಾಪಸ್ಸಾಗಿದ್ದಾರೆ.
ಇನ್ನು, ಟಿ20 ವಿಶ್ವಕಪ್ನಿಂದ ದೂರ ಉಳಿದಿದ್ದ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಬುಮ್ರಾ ಮಾತ್ರ ರೆಸ್ಟ್ನಲ್ಲಿದ್ದಾರೆ.
ಏಕದಿನ ಸರಣಿಗೆ ಟೀಮ್ ಇಂಡಿಯಾ ಹೀಗಿದೆ..!
ರೋಹಿತ್ ಶರ್ಮಾ (ಕ್ಯಾಪ್ಟನ್), ಶುಭ್ಮನ್ ಗಿಲ್ (ವೈಎಸ್ ಕ್ಯಾಪ್ಟನ್), ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಶಿಂಗ್ಟನ್ ಸುಂದರ್, ಅರ್ಷ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಕ್ ಅಹ್ಮದ್, ಹರ್ಷಿತ್ ರಾಣಾ.
ಇದನ್ನೂ ಓದಿ: ಶ್ರೀಲಂಕಾ ಪ್ರವಾಸ.. ಟೀಮ್ ಇಂಡಿಯಾಗೆ ಗುಡ್ನ್ಯೂಸ್ ಕೊಟ್ಟ ವಿರಾಟ್ ಕೊಹ್ಲಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ