ಭಾರತದ ಅನುಭವಿ ಲೆಫ್ಟ್ಹ್ಯಾಂಡ್ ಬ್ಯಾಟ್ಸ್‌ಮನ್ ಶಿಖರ್
ತಂಡಕ್ಕೆ ಮರಳಲು ಫಿಟ್ನೆಸ್ ಕಡೆ ಗಮನ ಹರಿಸಿದ ಕ್ರಿಕೆಟರ್
ಹಲವು ಪಂದ್ಯಗಳಿಂದ ಟೀಮ್ನಿಂದ ದೂರ ಉಳಿದ ಗಬ್ಬರ್
ಭಾರತದ ಲೆಫ್ಟ್ ಹ್ಯಾಂಡ್ ಬ್ಯಾಟ್ಸ್‌ಮನ್ ಶಿಖರ್ ಧವನ್ ಸದ್ಯ ತಂಡದಿಂದ ದೂರ ಉಳಿದಿದ್ದಾರೆ. ಟೀಮ್ನಲ್ಲಿ ಸಖತ್ ಆಗಿ ಬ್ಯಾಟಿಂಗ್, ಫೀಲ್ಡಿಂಗ್ ಮಾಡುವ ಈ ಗಬ್ಬರ್ ಫ್ಯಾಮಿಲಿ ಜೊತೆ ಟೈಮ್ ಸ್ಪೆಂಟ್ ಮಾಡುತ್ತಿದ್ದಾರೆ. ಆದರೂ ಮತ್ತೆ ಟೀಮ್ ಇಂಡಿಯಾಕ್ಕೆ ಎಂಟ್ರಿ ಕೊಡಬೇಕು ಎನ್ನುವ ಹಂಬಲದಿಂದ ಫಿಟ್ನೆಸ್ ಅನ್ನು ಮುಂದುವರೆಸಿದ್ದಾರೆ.
ಸದ್ಯ ಟೀಮ್ ಇಂಡಿಯಾದಿಂದ ದೂರ ಉಳಿದಿರುವ ಅನುಭವಿ ಆಟಗಾರ ಶಿಖರ್ ಧವನ್ ಕಮ್ಬ್ಯಾಕ್ ಮಾಡುವ ಕನಸು ಕಾಣುತ್ತಿದ್ದಾರೆ. ಫಿಟ್ನೆಸ್ ಕಡೆ ಹೆಚ್ಚು ಗಮನ ಹರಿಸುತ್ತಿರುವ ಶಿಖರ್, ಟೀಮ್ ಇಂಡಿಯಾದಲ್ಲಿ ಮತ್ತೆ ಆಡಬೇಕು ಎನ್ನುವ ದೃಢ ಛಲದಲ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದಾರೆ. ಮನೆಯ ಹೊರಗಿನ ಪಾರ್ಕ್ ಹಾಗೂ ಜಿಮ್ನಲ್ಲಿ ಬೆವರಿಳಿಸುತ್ತಿದ್ದಾರೆ.
ಸದ್ಯ ತಾವು ದೈಹಿಕ ಕಸರತ್ತು ನಡೆಸುತ್ತಿರುವ ವಿಡಿಯೋವೊಂದನ್ನು ತಮ್ಮ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ವಿಡಿಯೋದಲ್ಲಿ ಗಬ್ಬರ್ ರನ್ನಿಂಗ್ ಪ್ರಾಕ್ಟೀಸ್ ಮಾಡುತ್ತಿದ್ದು ನಾನು ಸದಾ ಫಿಟ್ನೆಸ್ಗೆ ಬದ್ಧ ಎಂದು ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
View this post on Instagram