ಇಂದು ಹರಾರೆ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ಕೊನೆ ಟಿ20
ಟೀಮ್ ಇಂಡಿಯಾ, ಜಿಂಬಾಬ್ವೆ ಮಧ್ಯೆ ಟಿ20 ಸರಣಿಯ ಕೊನೆ ಮ್ಯಾಚ್!
ಟೀಮ್ ಇಂಡಿಯಾ ಪಾಲಿಗೆ ಇಂದಿನ ಪಂದ್ಯ ಕೇವಲ ಔಪಚಾರಿಕ ಅಷ್ಟೇ
ಇಂದು ಹರಾರೆ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ಟೀಮ್ ಇಂಡಿಯಾ ಮತ್ತು ಜಿಂಬಾಬ್ವೆ ಕ್ರಿಕೆಟ್ ತಂಡದ ನಡುವಿನ 5 ಪಂದ್ಯಗಳ ಟಿ20 ಸರಣಿಯ ಕೊನೆ ಮ್ಯಾಚ್ ನಡೆಯುತ್ತಿದೆ. ಈಗಾಗಲೇ ಟೀಮ್ ಇಂಡಿಯಾ 3-1 ಮುನ್ನಡೆ ಸಾಧಿಸುವ ಮೂಲಕ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಇದು ಔಪಚಾರಿಕ ಪಂದ್ಯವಾಗಿದೆ.
ಇನ್ನು, ಟಾಸ್ ಗೆದ್ದ ಜಿಂಬಾಬ್ವೆ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಕ್ಯಾಪ್ಟನ್ ಶುಭ್ಮನ್ ಗಿಲ್ ನಾಯಕತ್ವದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು, ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ನಲ್ಲಿ 2 ಬದಲಾವಣೆ ಮಾಡಲಾಗಿದೆ. ರಿಯಾನ್ ಪರಾಗ್ ಮತ್ತು ಮುಖೇಶ್ ಕುಮಾರ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ರುತುರಾಜ್ ಗಾಯಕ್ವಾಡ್ ಅವರನ್ನೇ ಬೆಂಚ್ ಕಾಯಿಸಲಾಗಿದೆ.
ಎರಡು ತಂಡಗಳ ಪ್ಲೇಯಿಂಗ್ ಎಲೆವೆನ್ ಹೀಗಿದೆ..!
ಟೀಮ್ ಇಂಡಿಯಾ: ಶುಭ್ಮನ್ ಗಿಲ್ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ, ಮುಖೇಶ್ ಕುಮಾರ್.
ಜಿಂಬಾಬ್ವೆ ಟೀಮ್: ವೆಸ್ಲಿ ಮಾಧವೆರೆ, ತಡಿವಾನಾಶೆ ಮರುಮಣಿ, ಬ್ರಿಯಾನ್ ಬೆನೆಟ್, ಡಿಯೋನ್ ಮೈಯರ್ಸ್, ಸಿಕಂದರ್ ರಾಝಾ (ಕ್ಯಾಪ್ಟನ್), ಜೊನಾಥನ್ ಕ್ಯಾಂಪ್ಬೆಲ್, ಫರಾಜ್ ಅಕ್ರಂ, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ಬ್ರಾಂಡನ್ ಮಾವುತಾ, ರಿಚರ್ಡ್ ನಾಗರವಾ, ಬ್ಲೆಸ್ಸಿಂಗ್ ಮುಜರಬಾನಿ.
ಇದನ್ನೂ ಓದಿ: ಶ್ರೀಲಂಕಾ ಪ್ರವಾಸ; ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ಗೆ ಜಾಕ್ ಪಾಟ್..!
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ