newsfirstkannada.com

ಇಂದು ಅಸಲಿ ಟಿ20 ವಿಶ್ವಕಪ್​ ಪಂದ್ಯ.. ಟೀಮ್​ ಇಂಡಿಯಾದಲ್ಲಿ ಅಚ್ಚರಿ ಬದಲಾವಣೆ!

Share :

Published June 20, 2024 at 8:14pm

    ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್‌ ಕೆನ್ಸಿಂಗ್ಟನ್ ಓವಲ್‌ನಲ್ಲಿ ರೋಚಕ ಪಂದ್ಯ!

    ರೋಚಕ ಟಿ20 ವಿಶ್ವಕಪ್​ ಪಂದ್ಯದಲ್ಲಿ ಭಾರತ, ಅಫ್ಘಾನ್ ತಂಡ​ ಮುಖಾಮುಖಿ

    ಟೀಮ್​ ಇಂಡಿಯಾದ ಪ್ಲೇಯಿಂಗ್​​ ಎಲೆವೆನ್​ನಲ್ಲಿ ಅಚ್ಚರಿ ಬದಲಾವಣೆ; ಏನದು?

ಇಂದು ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್‌ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರೋ 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೂಪರ್ 8ರ ಆರಂಭಿಕ ಪಂದ್ಯದಲ್ಲಿ ಟೀಮ್​ ಇಂಡಿಯಾ, ಅಫ್ಘಾನ್​ ತಂಡಗಳು ಮುಖಾಮುಖಿ ಆಗುತ್ತಿವೆ.

ಟಾಸ್​ ಗೆದ್ದ ಟೀಮ್​ ಇಂಡಿಯಾ ಕ್ಯಾಪ್ಟನ್​ ರೋಹಿತ್​ ಶರ್ಮಾ ಫಸ್ಟ್​ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಶೀದ್​ ಖಾನ್​​ ನೇತೃತ್ವದ ಅಫ್ಘಾನ್​​ ತಂಡ ಬೌಲಿಂಗ್​ ಮಾಡುತ್ತಿದೆ. ಫೈನಲ್​ಗೆ ಹೋಗಲು ಟೀಮ್​ ಇಂಡಿಯಾ ಇಂದಿನ ಪಂದ್ಯ ಗೆಲ್ಲಲೇಬೇಕಿದೆ. ಹಾಗಾಗಿ ಟೀಮ್​ ಇಂಡಿಯಾದಲ್ಲಿ ಅಚ್ಚರಿ ಬದಲಾವಣೆ ಆಗಿದ್ದು, ಕುಲ್ದೀಪ್​ ಯಾದವ್​ಗೆ ಅವಕಾಶ ನೀಡಲಾಗಿದೆ.

ಉಭಯ ತಂಡಗಳು ಹೀಗಿವೆ..!

ಟೀಮ್​ ಇಂಡಿಯಾ: ರೋಹಿತ್ ಶರ್ಮಾ (ಕ್ಯಾಪ್ಟನ್​​), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ಅಫ್ಘಾನ್​ ಟೀಮ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ನಜಿಬುಲ್ಲಾ ಝದ್ರಾನ್, ಹಜರತುಲ್ಲಾ ಝಜೈ, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ನವೀನ್ ಉಲ್ ಹಕ್, ಫಜಲ್ಹಕ್ ಫರೂಕ್.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದು ಅಸಲಿ ಟಿ20 ವಿಶ್ವಕಪ್​ ಪಂದ್ಯ.. ಟೀಮ್​ ಇಂಡಿಯಾದಲ್ಲಿ ಅಚ್ಚರಿ ಬದಲಾವಣೆ!

https://newsfirstlive.com/wp-content/uploads/2023/10/Kohli_Rohit_123.jpg

Load More