Advertisment

Breaking: ಭಾರತದ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ನಿಧನ.. ಇಹಲೋಕ ತ್ಯಜಿಸಿದ ಕನ್ನಡಿಗ

author-image
AS Harshith
Updated On
ಹಾಸನ To ಟೀಂ ಇಂಡಿಯಾ.. ಡೇವಿಡ್​ ಜಾನ್ಸನ್ ಕ್ರಿಕೆಟ್ ಜರ್ನಿಯೇ ರೋಚಕ ಸ್ಟೋರಿ!
Advertisment
  • ಉಸಿರು ಚೆಲ್ಲಿದ ಭಾರತದ ಮಾಜಿ ಆಟಗಾರ
  • ಹಾಸನದ ಅರಸೀಕೆರೆ ಮೂಲದವರಾದ ಡೇವಿಡ್ ಜಾನ್ಸನ್
  • ಕ್ರಿಕೆಟ್​ ತಾರೆ ಡೇವಿಡ್ ಜಾನ್ಸನ್ ನಿಧನಕ್ಕೆ ಕನ್ನಡಿಗರು ಕಂಬನಿ

ಬೆಂಗಳೂರು: ಭಾರತದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

Advertisment

ಹಾಸನದ ಅರಸೀಕೆರೆ ಮೂಲದವರಾದ ಡೇವಿಡ್ ಜಾನ್ಸನ್ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಭಾರತ ಪರ 2 ಟೆಸ್ಟ್‌ ಪಂದ್ಯಗಳನ್ನಾಡಿದ್ದ ಹೆಮ್ಮೆಯ ಕನ್ನಡಿಗನಾಗಿ ಗುರುತಿಸಿಕೊಂಡಿದ್ದರು. ಆದರೀಗ ಇವರ ಸಾವು ಕ್ರಿಕೆಟ್​ ಪ್ರಿಯರಿಗೆ ನೋವು ತಂದಿದೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment
Advertisment
Advertisment