ಟೀಮ್ ಇಂಡಿಯಾ, ಬಾಂಗ್ಲಾದೇಶದ ನಡುವಿನ ಮೊದಲ ಟೆಸ್ಟ್ ಪಂದ್ಯ!
ಚೆನ್ನೈನ ಚಿದಂಬರಂ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಮ್ಯಾಚ್
ಟೆಸ್ಟ್‌ನ 2ನೇ ದಿನ ಭಾರತ ಮೊದಲ ಇನಿಂಗ್ಸ್‌ನಲ್ಲಿ 376 ರನ್ಗೆ ಆಲೌಟ್
ಟೀಮ್ ಇಂಡಿಯಾ, ಬಾಂಗ್ಲಾದೇಶದ ನಡುವಿನ ಮೊದಲ ಟೆಸ್ಟ್ ಪಂದ್ಯ ಚೆನ್ನೈನ ಎಂ.ಎ ಚಿದಂಬರಂ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿದೆ. ಟೆಸ್ಟ್‌ನ 2ನೇ ದಿನ ಭಾರತ ಮೊದಲ ಇನಿಂಗ್ಸ್‌ನಲ್ಲಿ 376 ರನ್ಗೆ ಆಲೌಟ್ ಆಗಿದೆ.
ಇನ್ನು, ಭಾರತದ 376 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶದ ಪರ ಓಪನರ್ಸ್ ಆಗಿ ಬಂದ ಶಾದ್ಮನ್ ಇಸ್ಲಾಂ ಮೊದಲ ಓವರ್ನಲ್ಲೇ ವಿಕೆಟ್ ಒಪ್ಪಿಸಿದ್ರು. ಭಾರತದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಎಸೆದ ಈ ಓವರ್ನಲ್ಲಿ ಔಟ್ ಆಗಿ ಪೆವಿಲಿಯನ್‌ಗೆ ತೆರಳಿತು.
ಮೊದಲ ಓವರ್ನಲ್ಲೇ ಮ್ಯಾಜಿಕ್
ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲ ಓವರ್ ಎಸೆಯುವಂತೆ ಬುಮ್ರಾಗೆ ಆದೇಶಿಸಿದ್ರು. ನಾಯಕನ ಆದೇಶದ ಮೇರೆಗೆ ಬೌಲಿಂಗ್ ಮಾಡಿದ ಬುಮ್ರಾ ಅವರು ಬಾಂಗ್ಲಾದೇಶದ ಬ್ಯಾಟರ್ಗಳ ಬೆವರಿಳಿಸಿದ್ರು. ಬಾಂಗ್ಲಾ ತಂಡದ ಎಡಗೈ ಬ್ಯಾಟರ್ ಶಾದ್ಮನ್ ಇಸ್ಲಾಂ ಅವರನ್ನು ಮೊದಲ ಓವರ್ನ 5ನೇ ಎಸೆತದಲ್ಲೇ ಕ್ಲೀನ್ ಬೌಲ್ಡ್ ಮಾಡಿದ ಬುಮ್ರಾ ಅಚ್ಚರಿ ಮೂಡಿಸಿದ್ರು.
ಇಷ್ಟೇ ಅಲ್ಲ, ಮುಶ್ಫಿಕರ್ ರಹೀಮ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್ ಅವರನ್ನು ಔಟ್ ಮಾಡಿದ ಬುಮ್ರಾ ಬಾಂಗ್ಲಾದೇಶ ತಂಡವನ್ನು ಆಲೌಟ್ ಮಾಡುವುದರಲ್ಲಿ ಪ್ರಮುಖ ಪಾತ್ರವಹಿಸಿದ್ರು. ಬುಮ್ರಾ ತಾನು ಎಸೆದ 11 ಓವರ್ನಲ್ಲಿ 50 ರನ್ ನೀಡಿ 4 ವಿಕೆಟ್ ತೆಗೆದರು.
ಭಾರತದ ಮೊದಲ ಇನ್ನಿಂಗ್ಸ್
ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 376 ರನ್ ಕಲೆ ಹಾಕಿದೆ. ಭಾರತದ ಸ್ಟಾರ್ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್. ಅವರು ತಮ್ಮ ತವರು ನೆಲದಲ್ಲಿ 113 ರನ್‌ಗಳ ಅದ್ಭುತ ಶತಕ ಸಿಡಿಸಿ ಟೀಮ್ ಇಂಡಿಯಾಕ್ಕೆ ಆಸರೆಯಾದರು. ರವೀಂದ್ರ ಜಡೇಜಾ ಶತಕ ವಂಚಿತರಾಗಿ 86 ರನ್ ಗಳಿಸಿ ಔಟಾಗಿ ಪೆವಿಲಿಯನ್‌ಗೆ ಮರಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ