ವಿಂಡೀಸ್ ವಿರುದ್ಧ ಕೊನೇ ಪಂದ್ಯ
ಟೀಮ್ ಇಂಡಿಯಾ ಗೆಲ್ಲಲೇಬೇಕು!
ತಂಡದಲ್ಲಿ ಯಾಱರಿಗೆ ಅವಕಾಶ?
ಇಂದು ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಮಧ್ಯೆ ಕೊನೇ ಏಕದಿನ ಪಂದ್ಯ ನಡೆಯಲಿದೆ. ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯೋ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಕ್ಯಾಪ್ಟನ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಫಸ್ಟ್ ಬ್ಯಾಟಿಂಗ್ ಮಾಡಲಿದೆ.
ಕಳೆದ ಪಂದ್ಯ ಮಾತ್ರವಲ್ಲ ಈ ಬಾರಿಯೂ ಭಾರತ ತಂಡವನ್ನು ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಮೂರನೇ ಪಂದ್ಯಕ್ಕೂ ರೆಗ್ಯೂಲರ್ ಕ್ಯಾಪ್ಟನ್ ರೋಹಿತ್ ಶರ್ಮಾ, ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿಗೆ ರೆಸ್ಟ್ ನೀಡಲಾಗಿದೆ. ಜತೆಗೆ ಟೀಂ ಇಂಡಿಯಾದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ಉಮ್ರಾನ್ ಜಾಗಕ್ಕೆ ಋತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್ ಸ್ಥಾನಕ್ಕೆ ಉನಾದ್ಕಟ್ ಬಂದಿದ್ದಾರೆ.
ಈಗಾಗಲೇ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡ, ವೆಸ್ಟ್ ಇಂಡೀಸ್ ತಲಾ ಒಂದು ಪಂದ್ಯ ಗೆದ್ದಿದೆ. ಇಂದು ಟ್ರೋಫಿಗಾಗಿ ಕೊನೇ ಪಂದ್ಯ ಗೆಲ್ಲಲೇಬೇಕಿದೆ.
ಟೀಂ ಇಂಡಿಯಾ ಪ್ಲೇಯಿಂಗ್ ಎಲೆವೆನ್:
ಶುಭ್ಮನ್ ಗಿಲ್, ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಯದೇವ್ ಉನಾದ್ಕಟ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್.
ವೆಸ್ಟ್ ಇಂಡೀಸ್ ಪ್ಲೇಯಿಂಗ್ ಎಲೆವೆನ್:
ಬ್ರೆಂಡನ್ ಕಿಂಗ್, ಕೇಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ನಾಯಕ & ವಿಕೆಟ್ ಕೀಪರ್), ಕೀಸಿ ಕಾರ್ಟಿ, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಡೊಮಿನಿಕ್ ಡ್ರೇಕ್ಸ್, ಯಾನಿಕ್ ಕ್ಯಾರಿಯಾ, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ