ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್..!
ಗೆಲ್ಲಲು ಬಲಿಷ್ಠ ಟೀಂ ಇಂಡಿಯಾ ಕಣಕ್ಕೆ
ಟೀಂ ಇಂಡಿಯಾದಲ್ಲಿ ಯಾರಿಗೆ ಅವಕಾಶ?
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಗೆದ್ದು ಬೀಗಿದ್ದ ಟೀಂ ಇಂಡಿಯಾ 2ನೇ ಪಂದ್ಯಕ್ಕೆ ಸಜ್ಜಾಗಿದೆ. ಟ್ರಿನಿಡಾಡ್ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಸಂಜೆ 7:30ಕ್ಕೆ ನಡೆಯೋ ಕೊನೇ ಟೆಸ್ಟ್ ಪಂದ್ಯದಲ್ಲಿ ಹೇಗಾದರೂ ಗೆದ್ದು 2-0 ಅಂತರದಲ್ಲಿ ಸರಣಿ ವಶಪಡಿಸಿಕೊಳ್ಳೋ ಮಾಸ್ಟರ್ ಪ್ಲಾನ್ ಟೀಂ ಇಂಡಿಯಾ ಮಾಡಿಕೊಂಡಿದೆ.
ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ 142 ರನ್ಗಳಿಂದ ಗೆದ್ದು ಬೀಗಿತ್ತು. ಈಗ 2ನೇ ಟೆಸ್ಟ್ ಪಂದ್ಯದಲ್ಲೂ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಗೆಲ್ಲಲೇಬೇಕು ಎಂದು ಪಣತೊಟ್ಟಿದೆ. ಹೀಗಾಗಿ ವೆಸ್ಟ್ ಇಂಡೀಸ್ಗೆ ಈ ಟೆಸ್ಟ್ ಮ್ಯಾಚ್ ಗೆಲ್ಲೋದು ಸಖತ್ ಚಾಲೆಂಜ್ ಆಗಿದೆ.
2ನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲಲು ಕ್ಯಾಪ್ಟನ್ ರೋಹಿತ್ ಶರ್ಮಾ ಭಾರತ ತಂಡದಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಬೇಕಿದೆ. ಜಯದೇವ್ ಉನಾದ್ಕಟ್ ಬದಲಿಗೆ ಮುಖೇಶ್ ಕುಮಾರ್ ಆಡುವ ಸಾಧ್ಯತೆ ಇದೆ.
ವೆಸ್ಟ್ ಇಂಡೀಸ್ ಸಂಭಾವ್ಯ ತಂಡ ಹೀಗಿದೆ..!
ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಾಗೆನರಿನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಅಲಿಕ್ ಅಥಾನಾಜೆ, ಜೆರ್ಮೈನ್ ಬ್ಲಾಕ್‌ವುಡ್, ಜೋಶುವಾ ಡಾ ಸಿಲ್ವಾ, ಜೇಸನ್ ಹೋಲ್ಡರ್, ಕೆವಿನ್ ಸಿಂಕ್ಲೇರ್/ ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಶಾನ್ನೋನ್ ಗೇಬ್ರಿಯಲ್.
ಟೀಂ ಇಂಡಿಯಾ ಸಂಭಾವ್ಯ ಟೀಂ ಹೀಗಿದೆ..!
ರೋಹಿತ್ ಶರ್ಮಾ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್/ ನವದೀಪ್ ಸೈನಿ, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ